Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ಲವಲವಿಕೆ ಹೆಚ್ಚಿಸುವ ವಾರ್ಷಿಕೋತ್ಸವ :ಶಾಸಕ ನಾಡಗೌಡ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ಲವಲವಿಕೆ ಹೆಚ್ಚಿಸುವ ವಾರ್ಷಿಕೋತ್ಸವ :ಶಾಸಕ ನಾಡಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಶಾಲೆಗಳಲ್ಲಿ ಜಾತಿ, ಮಥ, ಪಂಥ ಎನ್ನದೇ ಎಲ್ಲರೂ ಒಂದಾಗಿ ಖುಷಿಯಿಂದ ಮಾಡುವ ಉತ್ಸವಗಳು ಸಮಾಜವನ್ನು ಗಟ್ಟಿಗೊಳಿಸುತ್ತಿವೆ ಎಂದು ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.
ಪಟ್ಟಣದ ಪ್ರಾರ್ಥನಾ ವಿದ್ಯಾಮಂದಿರದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಶಾಲೆಯ ವಾರ್ಷಿಕೋತ್ಸವ ಬಂದರೆ ಮಕ್ಕಳಿಗೆ ಪಾಲಕರಿಗೆ ಹಬ್ಬವಿದ್ದಂತೆ. ತಮ್ಮ ಮಕ್ಕಳ ಮನರಂಜನೆಯನ್ನು ನೋಡಿ ಪಾಲಕರು ಕಣ್ತುಂಬಿಕೊಂಡು ಆನಂದ ಪಡೆಯುತ್ತಾರೆ. ಇಂತಹ ಕಾರ್ಯಕ್ರಮಗಳನ್ನು ಶಾಲೆಗಳು ಆಗಾಗ ಏರ್ಪಡಿಸಿದಲ್ಲಿ ಮಕ್ಕಳಲ್ಲಿ ಲವಲವಿಕೆ ಹೆಚ್ಚುತ್ತದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಮತ್ತು ಸಂಸ್ಕಾರಗಳನ್ನು ಕಲಿಸುವ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚಬೇಕಿದೆ. ಶಿಕ್ಷಣ ರಂಗ ಈಗ ಒಂದು ಲಾಭದಾಯಕ ವ್ಯವಹಾರ ಆಗಿದೆ. ತಮ್ಮ ಮಕ್ಕಳಿಗೆ ಉತ್ತಮ, ಶಿಸ್ತುಬದ್ಧ ಶಿಕ್ಷಣ ನೀಡಬೇಕು ಎನ್ನುವುದು ಎಲ್ಲ ಪಾಲಕರ ಕನಸು. ಆದರೆ ಇದೇ ಸಮಯದಲ್ಲಿ ಶಾಲೆಗಳಲ್ಲಿ ಮಾನವೀಯತೆ, ಸಂಸ್ಕಾರ ಮರೆಯಾಗುತ್ತಿದೆ. ಯಾವ ವಿಶ್ವವಿದ್ಯಾಲಯವೂ ಕಲಿಸದ ಬದುಕಿನ ಪಾಠಗಳನ್ನು ಸಮಾಜ ನಮಗೆ ಕಲಿಸುತ್ತದೆ. ಅಂಥ ಸಮಾಜದ ಋಣ ತೀರಿಸುವ ಕೆಲಸ ನಾವು ಮಾಡಬೇಕು. ಹೆಚ್ಚಿನ ಲಾಭ ಅಪೇಕ್ಷಿಸದೇ, ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿ ಕಲ್ಯಾಣ ಬಯಸುವ ಶಿಕ್ಷಣ ಸಂಸ್ಥೆಗಳ ಅವಶ್ಯಕತೆ ಇದೆ ಎಂದರು.
ವೇದಿಕೆಯಲ್ಲಿ ಬಸವ ವಿದ್ಯಾಪ್ರಸಾರಕ ಸಮಿತಿಯ ಅಧ್ಯಕ್ಷ ಮುರಿಗೆಪ್ಪ ಮೋಟಗಿ, ಕಾರ್ಯದರ್ಶಿ ಜಗದೀಶ ಕಂಠಿ, ಪ್ರೌಢಶಾಲಾ ವಿಭಾಗದ ಮುಖ್ಯ ಗುರುಮಾತೆ ದಿವ್ಯಾ ಹೆಬ್ಬಾರ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಗುರು ವಿನೋದ ಪಟಗಾರ, ಶಾಲಾ ಸಲಹಾ ಸಮಿತಿ ಸದಸ್ಯರಾದ ಜಿ.ಆರ್.ನಾವದಗಿ, ಎಸ್.ಎ.ಬೇವಿನಗಿಡದ, ವಿದ್ಯಾರ್ಥಿ ಪ್ರತಿನಿಧಿಗಳಾದ ಅನುರೂಪ ಗಡೇದ, ಸಾಕ್ಷಿ ಹೆಬ್ಬಾಳ, ಸಿದ್ದಣ್ಣ ಹುನಗುಂದ, ವಿಜಯಲಕ್ಷ್ಮಿ ಗಡೇದ, ರೇಣುಕಾ ಕಡಿ, ಗುರುಶಾಂತಪ್ಪ ಜೋಳದ, ಪ್ರಭುದೇವ ಕಲಬುರ್ಗಿ, ಬಸಲಿಂಗಪ್ಪ ನಾವದಗಿ, ರುದ್ರಪ್ಪ ಕಡಿ, ನಿಂಗಪ್ಪ ಚಟ್ಟೇರ, ಪ್ರವೀಣ ನಾಗಠಾಣ, ರೇವಪ್ಪ ಮೋಟಗಿ, ಪೂರ್ಣಿಮಾ ಜಮಖಂಡಿ, ಶೋಭಾ ಸುಕಾಲಿ, ನಿರ್ಮಲಾ ರಾಂಪೂರ, ಮಹಾಬಲೇಶ್ವರ ಗಡೇದ ಸೇರಿದಂತೆ ಮತ್ತಿತರರು ಇದ್ದರು. ಶಿಕ್ಷಕ ರಾಜು ಜಾಧವ ಸ್ವಾಗತಿಸಿದರು. ಮುಖ್ಯ ಗುರು ವಿನೋದ ಪಟಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ತ್ರಿವೇಣಿ ರಾಠೋಡ ಮತ್ತು ಅಂಜನಾ ಬಸರಕೋಡ ನಿರೂಪಿಸಿದರು. ಶಾರದಾ ಗೌಡರ ವಂದಿಸಿದರು. ವಿದ್ಯಾರ್ಥಿಗಳಿಂದ ನೃತ್ಯ, ನಾಟಕ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.