Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮರಾಠಾ ಪುಂಡರ ದಬ್ಬಾಳಿಕೆ ಖಂಡಿಸಿ ರಣಧೀರ ಪಡೆ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಮರಾಠಾ ಪುಂಡರ ದಬ್ಬಾಳಿಕೆ ಖಂಡಿಸಿ ರಣಧೀರ ಪಡೆ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕನ್ನಡಿಗರ ತಂಟೆಗೆ ಬಂದರೆ ಎಂಇಎಸ್ ಪುಂಡರನ್ನು ಬಿಡುವುದಿಲ್ಲ. ಬೆಳಗಾವಿ ನಮ್ಮದು. ಅವರ ಪುಂಡಾಟಿಕೆ ನಮ್ಮ ಮುಂದೆ ನಡೆಯಲ್ಲ. ಸಿಂದಗಿ-ಪುಣೆ ಬಸ್ ಹಾಗೂ ಕಲ್ಯಾಣ ಕರ್ನಾಟಕ ಬಸ್‌ಗಳ ಚಾಲಕರ ಮತ್ತ ನಿರ್ವಾಹಕರ ಮೇಲೆ ಹಲ್ಲೆ ಮಾಡಿರುವುದಲ್ಲದೆ ಬಸ್‌ಗಳಿಗೆ ಹಾನಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ, ಹಾಗೂ ಗೃಹ ಸಚಿವ ಪರಮೇಶ್ವರ್ ಅವರು ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಣಧೀರ ಪಡೆಯ ಉತ್ತರ ವಲಯ ಅಧ್ಯಕ್ಷ ಸಂತೋಷ ಮಣಿಗಿರಿ ಆಗ್ರಹಿಸಿದ್ದಾರೆ.
ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿ ಎಂಇಎಸ್ ಪುಂಡರು ಹಾಗೂ ಹಲ್ಲೆ ಮಾಡಿದವರ ವಿರುದ್ಧ ಧಿಕ್ಕಾರ ಕೂಗಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಕನ್ನಡದ ಅಭಿಮಾನ, ನೈತಿಕತೆ ಇದ್ದರೆ ಬಸ್ ನಿರ್ವಾಹಕರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ಹಿಂಪಡೆಯಬೇಕು. ಸಿಪಿಐ ಕಲ್ಯಾಣಕುಮಾರ ಶೆಟ್ಟಿ ಅವರನ್ನು ಕೂಡಲೇ ಅಮಾನತು ಮಾಡಬೇಕು. ಓಂದು ವೇಳೆ ಓಲೈಕೆ ರಾಜಕಾರಣ ಮಾಡಿದರೆ ಪ್ರಸ್ತುತ ಬಿಜೆಪಿಗಾಗಿರುವ ಪರಿಸ್ಥಿತಿ ಮುಂಬರುವ ೨೦೨೮ರಲ್ಲಿ ನಿಮಗೆ ಕನ್ನಡಿಗರು ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಹರ್ಷವರ್ಧನ ಪೂಜಾರಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಅವರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಕರ್ನಾಟಕ ರಣಧೀರ ಪಡೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹಿಬೂಬ ಆಳಂದ, ರಹೀಮ ಕೊಗಟನೂರ, ಸಿದ್ದು ತಮದೊಡ್ಡಿ, ರಾಮು ಗುತ್ತೇದಾರ, ರವಿ ಶಿರವಾಳ, ಆನಂದ ಕುರಡಿ, ತಿರುಪತಿ ಬಂಕಲಗಿ, ಬಸನಗೌಡ ಇಟಗಿ, ಅಪ್ಪು ದೊಡ್ಡಮನಿ, ಅಜೀಜ ಆಳಂದ, ಹಣಮಂತ ಕುಂಬಾರ, ಸಲೀಂ ಕನ್ನೊಳ್ಳಿ, ಮಲ್ಲು ಡಂಬಳ, ಲಾಳಮೇಶ್ವರ ಚಾಂದಕವಟೆ, ದೇವೇಂದ್ರ ಗೌಂಡಿ, ಮುತ್ತು ಗೌಂಡಿ ಸೇರಿದಂತೆ ಪದಾಧಿಕಾರಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.