ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯದ ೬ ನೇ ತರಗತಿಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಸಲ್ಲಿಸಲು ಅವಧಿಯನ್ನು ಮಾ೫ ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು www.schooleducation.kar.nic.in orwww.vidyavahini.karnataka.gov.inವೆಬ್ ಸೈಟ್ ಬಳಸಿ ಅರ್ಜಿ ಸಲ್ಲಿಸಬಹುದು. ಹೆಚವ್ಚಿನ ಮಾಹಿತಿಗಾಗಿ ಮೊ: ೯೯೪೫೬೧೪೩೦೧ ಗೆ ಸಂಪರ್ಕಿಸಬಹುದು.
