ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಮಾಜಿ ಸೈನಿಕರ ಅನುಕೂಲಕ್ಕಾಗಿ ಸಾಮಾನ್ಯ ಸೇವಾ ಕೇಂದ್ರ ಸ್ಥಾಪಿಸಲು ಡಿಜಿಆರ್ ವೆಬ್‌ಸೈಟ್ ನಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತ ಮಾಜಿ ಸೈನಿಕರು ಡಿಜಿಆರ್ ವೆಬ್‌ಸೈಟ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
