Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನಿಪ ಸಂಘದ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ಮನವಿ
(ರಾಜ್ಯ ) ಜಿಲ್ಲೆ

ಕಾನಿಪ ಸಂಘದ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೊಪ್ಪಳದಲ್ಲಿ ಮಾ.9 ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ, ಕೆಯುಡಬ್ಲುಜೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾನಿಪ ಸಂಘದ ವಿಜಯಪುರ ಜಿಲ್ಲಾ, ತಾಲೂಕು ಘಟಕಗಳ ಎಲ್ಲ ಸದಸ್ಯರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಂಘದ ಹಂಗಾಮಿ ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಮನವಿ ಮಾಡಿದರು.
ಇಲ್ಲಿನ ಹೊಸ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ರಾಜ್ಯ ಕಾರ್ಯಕಾರಿಣಿ ಸಭೆ, 11 ಗಂಟೆಗೆ ಸರ್ವ ಸದಸ್ಯರ ಸಾಮಾನ್ಯ ಸಭೆ, ಮದ್ಯಾಹ್ನ 2 ಗಂಟೆಗೆ ದತ್ತಿ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಮುಂಚಿತವಾಗಿ ಪಾಲ್ಗೊಳ್ಳಲು ತೆರಳುವ ಸದಸ್ಯರಿಗೆ ವಸತಿ ವ್ಯವಸ್ಥೆಯನ್ನು ಕೊಪ್ಪಳ ಜಿಲ್ಲಾ ಘಟಕದವರು ಮಾಡಿದ್ದಾರೆ. ಎಷ್ಟು ಜನ ಹೋಗುತ್ತೀರಿ ಎನ್ನುವ ಮಾಹಿತಿಯನ್ನು ಮುಂಚಿತವಾಗಿಯೇ ಜಿಲ್ಲಾ ಘಟಕಕ್ಕೆ ನೀಡಿದರೆ ನೋಂದಣಿಗೆ ಅನುಕೂಲ ಆಗುತ್ತದೆ ಎಂದರು.
10ರಂದು ಜಿಲ್ಲಾ ಸಾಮಾನ್ಯ ಸಭೆ
ಮಾ.10 ರಂದು ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಕಾನಿಪ ಸಂಘದ ವಿಜಯಪುರ ಜಿಲ್ಲಾ ಘಟಕದ ಸರ್ವ ಸದಸ್ಯರ ಸಾಮಾನ್ಯ ಸಭೆ ಮತ್ತು ಮಾಧ್ಯಮ ಅಕಾಡೆಮಿ ಸೇರಿ ವಿವಿಧ ಪ್ರಶಸ್ತಿ ಪುರಸ್ಕೃತರಿಗೆ, ಹುದ್ದೆ ಪಡೆದುಕೊಂಡವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಸಂಘದ ವಿಜಯಪುರ ನಗರ ಮತ್ತು ಜಿಲ್ಲೆಯ ಎಲ್ಲ ತಾಲೂಕು ಘಟಕಗಳ ಪದಾಧಿಕಾರಿಗಳು, ಸದಸ್ಯರು ಅಂದು ಬೆಳಿಗ್ಗೆ 10 ಗಂಟೆಯ ಒಳಗೆ ರಂಗಮಂದಿರಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು. ಆಯಾ ತಾಲೂಕು ಘಟಕದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಯವರು ತಮ್ಮ ಹಂತದಲ್ಲಿ ಪೂರ್ವಭಾವಿ ಸಭೆ ನಡೆಸಿ ಜಿಲ್ಲಾ ಕಾರ್ಯಕ್ರಮಕ್ಕೆ ಬರುವವರ ಸಂಖ್ಯೆಯನ್ನು ಮುಂಚಿತವಾಗಿಯೇ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಅವರ ಹತ್ತಿರ ಕೊಡಬೇಕು ಎಂದು ಸಭೆಯಲ್ಲಿ ಕೋರಲಾಯಿತು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಇಂದುಶೇಖರ ಮಣೂರ, ಖಜಾಂಚಿ ರಾಹುಲ್ ಆಪ್ಟೆ, ಸಹ ಖಜಾಂಚಿ ದೀಪಕ ಶಿಂತ್ರೆ, ಕಾರ್ಯದರ್ಶಿ ಅವಿನಾಶ ಬಿದರಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಅಶೋಕ ಯಡಹಳ್ಳಿ, ಗುರು ಗದ್ದನಕೇರಿ, ಗುರು ಲೋಕರೆ, ಇರ್ಫಾನ ಶೇಖ್, ಶಶಿಕಾಂತ ಮೆಂಡೇಗಾರ, ಬಸವರಾಜ ಉಳ್ಳಾಗಡ್ಡಿ, ಸದ್ದಾಂಹುಸೇನ ಜಮಾದಾರ, ಇಂಡಿ ಘಟಕದ ಅಧ್ಯಕ್ಷ ಅಬುಶಾಮ ಹವಾಲ್ದಾರ್ ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.