Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಲ್ಲಿಕಾರ್ಜುನಮಠ ಗೆ ಪ್ರಶಸ್ತಿ ಪ್ರದಾನ

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಕ್ಷಿಣ ಭಾರತ ಅಂತರ ವಿವಿ ಕ್ರೀಡೆಗೆ ಮಹಿಳಾ ವಿವಿ ಕ್ರೀಡಾಪಟುಗಳು ಆಯ್ಕೆ
(ರಾಜ್ಯ ) ಜಿಲ್ಲೆ

ದಕ್ಷಿಣ ಭಾರತ ಅಂತರ ವಿವಿ ಕ್ರೀಡೆಗೆ ಮಹಿಳಾ ವಿವಿ ಕ್ರೀಡಾಪಟುಗಳು ಆಯ್ಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ೨೦೨೪-೨೫ನೇ ಸಾಲಿನ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯದ ಕ್ರೀಡೆಗೆ ಮಹಿಳಾ ವಿವಿಯ ಹ್ಯಾಂಡ್‌ಬಾಲ್ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಹ್ಯಾಂಡ್‌ಬಾಲ್ ಕ್ರೀಡೆಯು ಇದೇ ದಿ. ೦೩ ರಿಂದ ೦೭ ರವರೆಗೆ ಪರೆಯಾರ್ ವಿಶ್ವವಿದ್ಯಾಲಯ ಸೇಲಳ ಟಿಎನ್ ಜರುಗಲಿದ್ದು ಸದರಿ ಕ್ರೀಡಾಕೂಟದಲ್ಲಿ ಮಹಿಳಾ ವಿವಿಯ ಹ್ಯಾಂಡ್‌ಬಾಲ್ ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ತಂಡದ ತರಬೇತಿದಾರಾಗಿ ಲಕ್ಷ್ಮಿ ಹನಮರ ಮತ್ತು ವ್ಯವಸ್ಥಾಪಕರಾಗಿ ಪುಷ್ಪಾ.ಮೇಟಿ ಭಾಗವಹಿಸಲಿದ್ದಾರೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಆಯ್ಕೆಯಾಗಿರುವ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಹಾಗೂ ಮುಖ್ಯಸ್ಥ ಡಾ.ಹನುಮಂತಯ್ಯ ಪೂಜಾರ, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ ಮತ್ತು ಶಿಕ್ಷಣ ನಿಕಾಯದ ಡೀನ ಪ್ರೊ.ಸಕ್ಪಾಲ್ ಹೂವಣ್ಣ ಶುಭ ಹಾರೈಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಲ್ಲಿಕಾರ್ಜುನಮಠ ಗೆ ಪ್ರಶಸ್ತಿ ಪ್ರದಾನ

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಲ್ಲಿಕಾರ್ಜುನಮಠ ಗೆ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ
    In (ರಾಜ್ಯ ) ಜಿಲ್ಲೆ
  • ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ
    In (ರಾಜ್ಯ ) ಜಿಲ್ಲೆ
  • ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಮ್ಮ ಸಂಕಲ್ಪ ವಜ್ರದ ಹಾಗಿದ್ದರೆ..
    In ವಿಶೇಷ ಲೇಖನ
  • ಸರ್ಕಾರದ ಮೊಂಡುವಾದ ಜೇಡರ ದಾಸಿಮಯ್ಯಗೆ ದ್ರೋಹ ಮಾಡುವ ದಡ್ಡತನ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.