Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರುವಿನ ಮಹತ್ವ ಅತ್ಯಂತ ಹಿರಿದಾದುದು :ಮಡಿವಾಳೇಶ್ವರ ಶ್ರೀ
(ರಾಜ್ಯ ) ಜಿಲ್ಲೆ

ಗುರುವಿನ ಮಹತ್ವ ಅತ್ಯಂತ ಹಿರಿದಾದುದು :ಮಡಿವಾಳೇಶ್ವರ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಹರ ಮುನಿದರೆ ಗುರು ಕಾಯುವನು ಎಂಬ ಮಾತಿನಂತೆ ಗುರುವಿನ ಮಹತ್ವ ಅತ್ಯಂತ ಹಿರಿದಾದುದಾಗಿದೆ ಎಂದು ಸ್ಥಳೀಯ ಗದ್ದಿಗೆಮಠದ ಮಡಿವಾಳೇಶ್ವರಶ್ರೀ ಹೇಳಿದರು.
ಪಟ್ಟಣದ ಕಲ್ಮೇಶ್ವರ ಸಭಾಭವನದಲ್ಲಿ ಭಾನುವಾರ ಜರುಗಿದ ಬಿಎಲ್‌ಡಿಇ ಸಂಸ್ಥೆಯ ಡಿ.ಎಚ್ ಪ.ಪೂ ಹಾಗೂ ಪ್ರೌಢಶಾಲೆಯ ೧೯೯೬-೯೭ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.
ಕಲಿದೇವರದೇವ ಎಂಬ ಅಂಕಿತನಾಮದ ವಚನಗಳನ್ನು ರಚಿಸಿದ ಮಡಿವಾಳ ಮಾಚಿದೇವ ಅಧ್ಯಯನಿಸಿದ ಸನ್ನಿಧಾನದಲ್ಲಿ ಜರುಗಿದ ಕಾರ್ಯಕ್ರಮ ಅತ್ಯಂತ ಸಮಯೋಚಿತವಾಗಿದೆ . ಇಂದು ಗುರುಸೇವೆ ಎಂಬುದು ಅತ್ಯಂತ ಮಹತ್ವ ಪಡೆದ ಕಾರ್ಯವಾಗಿದೆ ಎಂದರು.
ಲಚ್ಯಾಣ ಶಿಕ್ಷಕರ ತರಬೇತಿ ಕೇಂದ್ರದ ಪ್ರಾಚಾರ್ಯ ಎಸ್.ಎಮ್,ಶೆಟ್ಟೆಣ್ಣವರ ಮಾತನಾಡಿ, ಉತ್ತಮ ಆರೋಗ್ಯ, ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಸಂಬಂಧಗಳನ್ನು ಕಾಯ್ದುಕೊಳ್ಳಿ ಎಂದು ಸಲಹೆ ನೀಡಿದರು.
ನಿವೃತ್ತ ಪ್ರಾಚಾರ್ಯ ಎಸ್.ಬಿ.ಮಿರ್ಜಿ, ನಿವೃತ್ತ ಶಿಕ್ಷಕಕರಾದ ಬಿ.ಸಿ.ಹಿರೇಮಠ, ಜೆ.ಆರ್.ಬಿರಾದಾರ, ಅತಿಥಿಶಿಕ್ಷಕ ಬಿ.ಕೆ.ಪಾಟೀಲ ಮಾತನಾಡಿದರು. ಎ.ಬಿ.ಸಾಲಕ್ಕಿ ಪ್ರೌಢಶಾಲಾ ಮುಖ್ಯಗುರು ವ್ಹಿ.ಎಮ್.ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಂತರ ವಿದ್ಯಾರ್ಥಿಗಳಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕವೃಂದಕ್ಕೆ ಗೌರವ ಸಮರ್ಪಣೆ ಜರುಗಿತು.
ವಿದ್ಯಾರ್ಥಿ, ವಿದ್ಯಾರ್ಥಿನೀಯರಾದ ಭಾರತಿ ಆವೇರಿ, ವಿನೋದಗೌಡ ಪಾಟೀಲ, ರೀನಾ ಪಾಟೀಲ, ಆರತಿ ಮೇಲಿನಮನಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಶಶಿಕಾಂತ ಕಠಾರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರಂಭದಲ್ಲಿ ಚೈತನ್ಯ ಶಾಲೆಯ ಮಕ್ಕಳಿಂದ ಪ್ರಾರ್ಥನೆ ಹಾಗೂ ಸ್ವಾಗತಗೀತೆ ಜರುಗಿತು. ಪದ್ಮರಾಜ ಮಹಿಳಾ ಪಿಯು ಕಾಲೇಜಿನ ಗಿರೀಶ ಕುಲಕರ್ಣಿ ಹಾಸ್ಯತುಣುಕುಗಳನ್ನು ಹಾಗೂ ಸರಿಗಮ ಪೇ ಸಂಗೀತ ಗೀತಗಾಯನ ತಂಡದವರು ರೈತಗೀತೆ ಪ್ರಸ್ತುತ ಪಡಿಸಿದರು.
ನಿವೃತ್ತ ಶಿಕ್ಷಕರುಗಳಾದ ಬಿ.ಜಿ.ಅರಳಿಮಟ್ಟಿ, ಬ್ರಹ್ಮಾನಂದಗೌಡ ಪಾಟೀಲ, ದೇಸಾಯಿ, ಸುಶೀಲಾ ಹದನೂರ, ಶಕುಂತಲಾ ಈಳಗೇರ ಸಹಿತ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
  • ಭ್ರೂಣಲಿಂಗ ಪತ್ತೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಡಾ.ಆನಂದ್ ಸೂಚನೆ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ತಹಶಿಲ್ದಾರ ಚವಲರ ಗ್ರಾಮಗಳಿಗೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.