Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರು ಮಕ್ಕಳಿಗೆ ಪಠ್ಯದೊಂದಿಗೆ ಗುಣಾತ್ಮಕ ಸಂಸ್ಕಾರ ನೀಡಬೇಕು
(ರಾಜ್ಯ ) ಜಿಲ್ಲೆ

ಶಿಕ್ಷಕರು ಮಕ್ಕಳಿಗೆ ಪಠ್ಯದೊಂದಿಗೆ ಗುಣಾತ್ಮಕ ಸಂಸ್ಕಾರ ನೀಡಬೇಕು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾವ್ಯ ಸಿರಿ ಉತ್ಸವ ಕಾರ್ಯಕ್ರಮದಲ್ಲಿ ಶಾಸಕ ಮನಗೂಳಿ ಸಲಹೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮಕ್ಕಳು ಶಿಸ್ತು ಅಳವಡಿಸಿಕೊಂಡು ಸರಿಯಾಗಿ ಅಧ್ಯಯನ ಮಾಡಿ ಉನ್ನತ ಸ್ಥಾನ ತಲುಪಬೇಕು ಎಂದು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಹೇಳಿದರು.
ಪಟ್ಟಣದ ಸೋಂಪುರ ರಸ್ತೆಯಲ್ಲಿರುವ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಕಾವ್ಯಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ, ಆರೂಢ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಶ್ರೀ ಸಂಗಮೇಶ್ವರ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ ಹಮ್ಮಿಕೊಂಡ ಕಾವ್ಯ ಸಿರಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳಿ ನಿತ್ಯ ಪರಿಶ್ರಮ ಪಡಬೇಕು. ತಾಳ್ಮೆಯಿಂದ ವರ್ತಿಸಬೇಕು. ಉತ್ತಮ ಆರೋಗ್ಯ ಕಾಪಾಡಿಕೊಂಡು ಸಂಸ್ಕಾರವAತಿಕೆ ಬೆಳಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದರು.
ಶಾಲೆಯಿಂದ ನವೋದಯ ಸೈನಿಕ, ಆದರ್ಶ, ಮೂರಾರ್ಜಿ ವಸತಿ ಶಾಲೆಗಳಿಗೆ ಆಯ್ಕೆಯಾದ ಮಕ್ಕಳಿಗೆ ಶಾಸಕ ಅಶೋಕ ಮನಗೂಳಿ ಸನ್ಮಾನಿಸಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಸಂಸ್ಕಾರದ ಪಠ್ಯದ ಜೊತೆಗೆ ಸ್ಪರ್ಧಾತ್ಮಕ ವಿಷಯಾಧಾರಿತ ಶಿಕ್ಷಣ ನೀಡಿದಾಗ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಮೂಡಲಿ ಸಾಧ್ಯ ಎಂದರು.
ಕಾರ್ಯಕ್ರಮದ ಅತಿಥಿ ಸ್ಥಾನವನ್ನು ಅಲಂಕರಿಸಿ ಕನ್ನಡ ಸಾಹಿತ್ಯ ಪರಿಷತ್ತ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ ಯಂಕಂಚಿ ಕೂಂಟೋಜಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಆಶೀರ್ವಚನ ನೀಡಿದರು.
ಈ ವೇಳೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರವಿಂದ ಡೋಣೂರ, ಎಂ.ಎಂ.ಹಂಗರಗಿ, ವಿಶ್ವನಾಥ ಕುರುಡಿ, ರೂಪಾ ಪಾಟೀಲ, ಕಾಂಚನಾ ನಾಗರಬೆಟ್ಟ, ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾರಗಬೆಟ್ಟ, ಪಾಲಕ ಪ್ರತಿನಿಧಿ ಚಂದ್ರಕಾಂತ ಸಿಂಗೆ, ಡಾ.ಗೌರಿ ಉತ್ನಾಳ ವೇದಿಕೆಯ ಮೇಲಿದ್ದರು.
ಈ ವೇಳೆ ಕಾವ್ಯಾ ಶಾಲೆಯಿಂದ ನವೋದಯ ಸೈನಿಕ, ಆದರ್ಶ, ಮೂರಾರ್ಜಿ ಸೇರಿದಂತೆ ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ಮಕ್ಕಳಿಗೆ ಶಾಸಕ ಅಶೋಕ ಮನಗೂಳಿ ಸನ್ಮಾನಿಸಿ ಗೌರವಿಸಿದರು. ಬಳಿಕ ಶಾಲೆಯ ವಿದ್ಯಾರ್ಥಿಗಳಿಂದ ಸಂಗೀತ, ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಜನಮನ ಸೆಳೆದವು.
ಕಾರ್ಯಕ್ರಮದಲ್ಲಿ ಸಂದೀಪ ಚಾಂದಕವಟೆ, ರಾಜಕುಮಾರ ಕಾಂಬಳೆ, ಸುಮಾ ವಸ್ತçದ, ಕಾರ್ತಿಕ ನಾಗರಬೆಟ್ಟ, ಕಾವ್ಯಾ ನಾಗರಬೆಟ್ಟ, ಸಂಗನಗೌಡ ಪಾಟೀಲ, ಪಂಡಿತ ಯಂಪೂರೆ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಪ್ರಸಾದ, ರಮೇಶ ಯಾಳಗಿ, ಮಹಾಂತೇಶ ನೂಲಾನವರ, ವಿರೇಶ, ಜಬ್ಬರ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.