Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಮನ ಗೆದ್ದ ಶಾಸಕ ದರ್ಶನಾಪುರ ಜನ್ಮದಿನ
(ರಾಜ್ಯ ) ಜಿಲ್ಲೆ

ಜನಮನ ಗೆದ್ದ ಶಾಸಕ ದರ್ಶನಾಪುರ ಜನ್ಮದಿನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಬರ್ತಡೇ ಎಂದರೆ ಕೇಕ್, ಕ್ಯಾಂಡಲ್, ಶಾಲು, ಹಾರ, ತುರಾಯಿ, ಸನ್ಮಾನ, ಬೀರ್, ಬಾರ್, ಮೋಜು, ಮಸ್ತಿಗೆ ಮಾರು ಹೋಗುವ ಇಂದಿನ ದಿನಮಾನಗಳಲ್ಲಿ, ಬ್ಲಾಕ್ ಕಾಂಗ್ರೆಸ್ ವತಿಯಿಂದ ಜನನಾಯಕನ ಜನ್ಮದಿನಾಚರಣೆಯನ್ನು ವಿಭಿನ್ನ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ನೆಚ್ಚಿನ ನಾಯಕ, ಅಭಿವೃದ್ಧಿ ಹರಿಕಾರ, ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು, ಮತಕ್ಷೇತ್ರದ ಜನಪ್ರಿಯ ಶಾಸಕರು ಶರಣಬಸಪ್ಪಗೌಡ ದರ್ಶನಪುರವರ ಮಾರ್ಚ್, 03 ಕ್ಕೆ, 64 ವಸಂತಗಳನ್ನು ಪೂರೈಸಿ 65‌ ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸುಸಂದರ್ಭದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಅಶಕ್ತರಿಗೆ, ಆರ್ಥಿಕ ದುರ್ಬಲರಿಗೆ, ರೋಗಿಗಳಿಗೆ ಹಣ್ಣು, ಹಂಪಲು, ಬ್ರೆಡ್ ಹಾಲು, ವಿತರಣೆ ಮಾಡಿ ಆಚರಿಸಿದ ಹುಟ್ಟು ಹಬ್ಬ ಜನಮನ್ನಣೆಗೆ ಪಾತ್ರವಾಯಿತು.
ಇದೇ ವೇಳೆ ಪ್ರಮುಖರಾದ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ವಾಮನರಾವ್ ದೇಶಪಾಂಡೆ, ಮುಖಂಡ ಮಹಿಪಾಲರೆಡ್ಡಿ ಡಿಗ್ಗಾವಿ, ಯುವನಾಯಕ ಆದಿತ್ಯ ಪೋಲೀಸ್ ಪಾಟೀಲ್, ಪತ್ರಕರ್ತ ಸಂಜೀವರಾವ್ ಕುಲ್ಕರ್ಣಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಗಿರೀಶ್ ಕುಲ್ಕರ್ಣಿ, ಪುರಸಭೆ ಅಧ್ಯಕ್ಷ ರಹಿಮಾನ್ ಪಟೇಲ್ ಯಲ್ಗೋಡ್, ಉಪಾಧ್ಯಕ್ಷ ಶಿವಪ್ಪ ಕಂಬಾರ, ಪುರಸಭೆ ಸದಸ್ಯ ಆರೀಫ್ ಹುಸೇನ್ ಖಾಜಿ, ನಾಮನಿರ್ದೇಶಿತ ಸದಸ್ಯ ದೇವಿಂದ್ರಪ್ಪ ಟಣಕೇದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ ಚಿಂಚೋಳಿ, ಉಪಾಧ್ಯಕ್ಷ ಸಾಹೇಬಲಾಲ್ ಆಂದೇಲಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ
    In (ರಾಜ್ಯ ) ಜಿಲ್ಲೆ
  • ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ
    In (ರಾಜ್ಯ ) ಜಿಲ್ಲೆ
  • ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಮ್ಮ ಸಂಕಲ್ಪ ವಜ್ರದ ಹಾಗಿದ್ದರೆ..
    In ವಿಶೇಷ ಲೇಖನ
  • ಸರ್ಕಾರದ ಮೊಂಡುವಾದ ಜೇಡರ ದಾಸಿಮಯ್ಯಗೆ ದ್ರೋಹ ಮಾಡುವ ದಡ್ಡತನ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.