Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮೇಲದಲ್ಲಿ ಪಂ.ಪುಟ್ಟರಾಜ ಗವಾಯಿಗಳ ಜಯಂತಿ
(ರಾಜ್ಯ ) ಜಿಲ್ಲೆ

ಆಲಮೇಲದಲ್ಲಿ ಪಂ.ಪುಟ್ಟರಾಜ ಗವಾಯಿಗಳ ಜಯಂತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಇಲ್ಲಿನ ಆರೂಢ ಸಂಗನಬಸವೇಶ್ವರಮಠದಲ್ಲಿ ಪಂಡಿತ ಪುಟ್ಟರಾಜ ಗವಾಯಿಗಳ 111ನೇ ಜಯಂತೋತ್ಸವ ಆಚರಿಸಲಾಯಿತು .
ಸುತ್ತಲಿನ ಗ್ರಾಮಗಳ ಭಜನಾ ಮಂಡಳಿಮತ್ತು ಸಂಗೀತ ಶಿಕ್ಷಕರಿಗೆ ವಿಶೇಷ ಸತ್ಕಾರಮಾಡಲಾಯಿತು ಪಾವನ ಸಾನಿಧ್ಯ ಷಭ್ರ ಸಂಗನಬಸವಶಿವಾಚಾರ್ಯರು ವಹಿಸಿದ್ದರು.
ಶ್ರೀಮಠದ ಒಡೆಯರಾದ ಬಸವಲಿಂಗ ಶರಣರು ಪ್ರೀತಿಯ ಸತ್ಕಾರ ನೀಡಿ ಇಂದು ನಮ್ಮ ಮಠದಿಂದ ಪ್ರೀತಿಯ ಸತ್ಕಾರ ಪಡೆದ 12 ಜನ ಭಜನಾ ಮಂಡಳಿಯವರು ಸಮಾಜದ ಪ್ರತಿಯೊಬ್ಬರ ಅಂಧಕಾರ ಹೊರದೂಡಿ ಆಧ್ಯಾತ್ಮ ವಿಚಾರದಲ್ಲಿ ಹಾಡಿನ ಮೂಲಕ ಸಮಾಜದ ಕಣ್ಣುತೆರೆಸಿದ ಕಡಕೋಳ ಮಡಿವಾಳಪ್ಪ ಮತ್ತು ಸಂತ ಶಿಶುನಾಳ ಶರೀಫ ಇವರ ಸ್ವರೂಪ ಪಂಡಿತ ಪುಟ್ಟರಾಜ ಗವಾಯಿಗಳು ಇವರ ಸ್ವರೂಪದಲ್ಲಿ ಈ ಪುಣ್ಯಜೀವಿಗಳನ್ನು ಸತ್ಕರಿಸುವುದು ಶ್ರೀಮಠಕ್ಕೆ ಹೆಮ್ಮೆ ತರುವ ವಿಷಯವಾಗಿದೆ ಎಂದರು ಕಲ್ಲಾಲಿಂಗ ಶರಣರು ಮತ್ತು ಸಂಗೀತ ಕಲಾವಿದರಾದ ಸದಾಶಿವ ಬಿರಾದಾರ ಮಲ್ಲಿಕಾರ್ಜುನ ಉಪ್ಪಿನ ಶಿವರಾಜ ಪತ್ತಾರ ವಿಶ್ವರ್ಯಾ ಕೊಳಾರಿ ಇವರಿಂದ ಸಂಗೀತ ಕಾರ್ಯಕ್ರಮ ನೆರವೇರಿತು.
ಸಾನಿಧ್ಯ ವಹಿಸಿದ್ದ ಸಂಗನಬಸವ ಶಿವಾಚಾರ್ಯರು ಮಾತನಾಡಿದರು. ಮಲ್ಲಿಕಾರ್ಜುನ ಕೊಳಾರಿ ನಿಂಗನಗೌಡ ಪಾಟೀಲ ಸಂತು ಬಿರಾದಾರ ಬಸು ಪಾಟೀಲ ಇದ್ದರೂ ಮಾತೋಶ್ರೀ ಲಿಂಗಮ್ಮ ತಾಯಿ ಮಹಿಳಾ ತಂಡದಿಂದ ಸಂಗೀತ ಕಾರ್ಯಕ್ರಮ ನೆರವೇರಿತು,
ಪಂಡಿತ ಅವಜಿ ನಿರೂಪಿಸಿ ಸ್ವಾಗತಿಸಿದರು, ಮಹಾಂತ ಹಿರೇಗೌಡರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ
    In (ರಾಜ್ಯ ) ಜಿಲ್ಲೆ
  • ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ
    In (ರಾಜ್ಯ ) ಜಿಲ್ಲೆ
  • ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಮ್ಮ ಸಂಕಲ್ಪ ವಜ್ರದ ಹಾಗಿದ್ದರೆ..
    In ವಿಶೇಷ ಲೇಖನ
  • ಸರ್ಕಾರದ ಮೊಂಡುವಾದ ಜೇಡರ ದಾಸಿಮಯ್ಯಗೆ ದ್ರೋಹ ಮಾಡುವ ದಡ್ಡತನ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.