Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಣ್ಣಿನ ದೋಷದಿಂದ ಮಗು ಕಲಿಕೆಯಲ್ಲಿ ಹಿಂದುಳಿಯಬಾರದು :ಬಿರಾದಾರ
(ರಾಜ್ಯ ) ಜಿಲ್ಲೆ

ಕಣ್ಣಿನ ದೋಷದಿಂದ ಮಗು ಕಲಿಕೆಯಲ್ಲಿ ಹಿಂದುಳಿಯಬಾರದು :ಬಿರಾದಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳು ಕಣ್ಣಿನ ತೊಂದರೆಗೆ ಒಳಗಾಗಿ ಕಲಿಕೆಯಲ್ಲಿ ಹಿಂದುಳಿಯಬಾರದು ಎಂದು ವಿಜಯಪುರ ಗ್ರಾಮೀಣ ವಲಯದ ಸಮನ್ವಯ ಶಿಕ್ಷಣದ ಸಂಪನ್ಮೂಲ ವ್ಯಕ್ತಿ (ಬಿಐಈಆರ್ಟಿ) ಎಸ್.ಬಿ.ಬಿರಾದಾರ ಹೇಳಿದರು.
ತಾಲ್ಲೂಕಿನ ಘೋಣಸಗಿ, ಕಳ್ಳಕವಟಗಿ ಹಾಗೂ ಅಳಗಿನಾಳ ಗ್ರಾಮಗಳ ಶಾಲೆಗಳಲ್ಲಿ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಟೈಟನ್ ಕಂಪನಿ‌ ಸಹಯೋಗದೊಂದಿಗೆ 500 ಕ್ಕೂ ಹೆಚ್ಚು ಶಾಲಾ ವಿಧ್ಯಾರ್ಥಿಗಳಿಗೆ “ನನ್ನ ಕಣ್ಣು” ಎಂಬ ಕಾರ್ಯಕ್ರಮದ ಮೂಲಕ ಉಚಿತ ನೇತ್ರ ಚಿಕಿತ್ಸೆ ತಪಾಸಣೆ ನೆರವೇರಿಸಿ ಅವರು ಮಾತನಾಡಿದರು.
ಉಚಿತವಾಗಿ ಮಕ್ಕಳಿಗೆ ನೇತ್ರ ತಪಾಸಣೆ ಮಾಡಿ, ಉಚಿತವಾಗಿ ಕನ್ನಡಕವನ್ನು ನೀಡಿ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದಾಗ ಬೆಂಗಳೂರಿನ ಆಸ್ಪತ್ರೆಗೆ ಕರೆಸಿಕೊಂಡು ಚಿಕಿತ್ಸೆ ನೀಡುತ್ತಾರೆ. ತಂಗಲು ವಸತಿ ವ್ಯವಸ್ಥೆ ಸಹ ಮಾಡಿ ಸಾರಿಗೆ ವೆಚ್ಚವಾಗಿ ₹ 1 ಸಾವಿರ ಮಕ್ಕಳಿಗೆ ನೀಡುತ್ತಾರೆ. ಬಡ ಮಕ್ಕಳ ನೇತ್ರ ಚಿಕಿತ್ಸೆ ಮಾಡುತ್ತಿರುವ ಇವರ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ವಿಜಯಪುರ ಗ್ರಾಮೀಣವಲಯದ ಶಾಲೆಗಳಲ್ಲಿ ಇಲ್ಲಿಯವರೆಗೆ 145 ಶಾಲೆಗಳಲ್ಲಿ 16556 ಮಕ್ಕಳ ನೇತ್ರ ತಪಾಸಣೆ, 604 ಮಕ್ಕಳಿಗೆ ಕನ್ನಡಕವನ್ನು ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ 299 ಮಕ್ಕಳನ್ನು ಬೆಂಗಳೂರಿನ ಆಸ್ಪತ್ರೆಗೆ ರೆಪರ್ ಮಾಡಲಾಗಿದೆ. ರೆಪರ್ ಮಾಡಲಾದ ಮಕ್ಕಳಲ್ಲಿ 50 ಮಕ್ಕಳು ಆಸ್ಪತ್ರೆಗೆ ಹೋಗಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಂಕರ ಕಣ್ಣಿನ ಆಸ್ಪತ್ರೆ ಸಿಬ್ಬಂದಿ ದರ್ಶನ ಪಿ.ಎನ್, ವಿ. ಸ್ವಾತಿ, ಎಸ್.ಪೂಜಾ ನಾಯಕ, ಸಿಆರ್ಪಿ ಜೆ.ಜಿ.ದೊಡ್ಡಿಹಾಳ, ಮುಖ್ಯೋಪಾಧ್ಯಾಯ, ಎಂ.ಎಚ್.ಜಾಧವ, ಅಂಜನಾ ದೇಶಮುಖ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ
    In (ರಾಜ್ಯ ) ಜಿಲ್ಲೆ
  • ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ
    In (ರಾಜ್ಯ ) ಜಿಲ್ಲೆ
  • ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಮ್ಮ ಸಂಕಲ್ಪ ವಜ್ರದ ಹಾಗಿದ್ದರೆ..
    In ವಿಶೇಷ ಲೇಖನ
  • ಸರ್ಕಾರದ ಮೊಂಡುವಾದ ಜೇಡರ ದಾಸಿಮಯ್ಯಗೆ ದ್ರೋಹ ಮಾಡುವ ದಡ್ಡತನ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.