ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಇಂದು ನಡೆದ ದ್ವೀತಿಯು ಪಿಯುಸಿ ವಾರ್ಷಿಕ ಪರೀಕ್ಷೆ-೧ರ ಗಣಿತ, ಶಿಕ್ಷಣಶಾಸ್ತç, ಲಾಜಿಕ್ ಹಾಗೂ ವ್ಯವಹಾರ ಅಧ್ಯಯನ ಪರೀಕ್ಷೆಗೆ ೨೫೪೯೭ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು. ಈ ಪೈಕಿ ೨೪೪೯೯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೯೯೮ ಅಭ್ಯರ್ಥಿಗಳು ಪರೀಕ್ಷೆಗೆ ಗೈರ ಹಾಜರಾಗಿದ್ದು, ಯಾವುದೇ ಡಿಬಾರ್ ಆಗಿರುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
