Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರೀಯ ವಿಜ್ಞಾನ ದಿನಾಚರಣೆ-೨೦೨೫
(ರಾಜ್ಯ ) ಜಿಲ್ಲೆ

ರಾಷ್ಟ್ರೀಯ ವಿಜ್ಞಾನ ದಿನಾಚರಣೆ-೨೦೨೫

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಜಿಲ್ಲಾ ಪಂಚಾಯತಿ ವಿಜಯಪುರ ಹಾಗೂ ಗ್ರಾಮ ಪಂಚಾಯತ ಸಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಕಣಮುಚನಾಳದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯ ವಹಿಸಿ ಮಾತನಾಡಿದ ಪ್ರೌಡಶಾಲೆಯ ಮುಖ್ಯೋಪಾದ್ಯಾಯರಾದ ಆರ್.ವಿ.ಹೊಸುರ ಅವರು, ಎಲೆಕ್ಟ್ರಾನಿಕ್ ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮಹತ್ತರವಾದ ಬದಲಾವಣೆಯನ್ನು ಮಾಡಿದೆ. ಮಕ್ಕಳು ಇಂತಹ ಹೊಸ ಆವಿಸ್ಕಾರಗಳ ಬಗ್ಗೆ, ತಂತ್ರಜ್ಞಾನದ ಬದಲಾವಣೆಗಳ ವಿಷಯಗಳ ಕುರಿತು ಅರಿತುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತಿಯ ಎನ್ ಆರ್ ಡಿ ಎಮ್ ಎಸ್ ಕೇಂದ್ರದ ಯೋಜನಾ ಸಂಯೋಜಕರ ಅಧಿಕಾರಿಗಳಾದ ವಿದ್ಯಾಧರ ಇವರು ಮಾತನಾಡಿ, ಭೌತಶಾಸ್ತ್ರಜ್ಞ ಸರ್ ಸಿ.ವಿ. ರಾಮನ್ ಅವರು ರಾಮನ್ ಪರಿಣಾಮದ ಆವಿಷ್ಕಾರವನ್ನು ಸ್ಮರಣೆಯ ನಿಮಿತ್ಯ ಇಂದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ ಮಾಡಲಾಗುತ್ತಿದೆ, ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಮತ್ತು ಪ್ರಸ್ತುತ ತಂತ್ರಜ್ಞಾನವು ಹೇಗೆ ಬದಲಾವಣೆ ಹೊಂದುತ್ತಿದೆ, ಎಂಬುದನ್ನ ವಿಜ್ಞಾನ ತಂತ್ರಜ್ಞಾನ ಮಂಡಳಿಯು ಅರಿವು ಮೂಡಿಸಲಾಗುತ್ತಿದೆ. ಮಕ್ಕಳಿಗೆ ಉಪನ್ಯಾಸ ಚರ್ಚಾ ಸ್ಪರ್ಧೆಗಳು ರಸ ಪ್ರಶ್ನೆ ವಸ್ತು ಪ್ರದರ್ಶನ ಹೀಗೆ ಅನೇಕ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ವಿಜ್ಞಾನ ತಂತ್ರಜ್ಞಾನದ ಕ್ಷೇತ್ರ ದಲ್ಲಿನ ನೂತನವಾದ ಆವಿಸ್ಕಾರಗಳು, ಮಕ್ಕಳಿಗೆ ಕಲಿಕೆಗೆ ಸಹಾಯಕವಾಗಿವೆ ಎಂದು ಹೇಳಿದರು.
ವಿಕಸಿತ ಭಾರತಕ್ಕಾಗಿ ವಿಜ್ಞಾನ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕತ್ವಕ್ಕಾಗಿ ಭಾರತೀಯ ಯುವಕರ ಸಬಲೀಕರಣ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಾಯಿತು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ

ನಿಮ್ಮ ಸಂಕಲ್ಪ ವಜ್ರದ ಹಾಗಿದ್ದರೆ..

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ
    In (ರಾಜ್ಯ ) ಜಿಲ್ಲೆ
  • ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ
    In (ರಾಜ್ಯ ) ಜಿಲ್ಲೆ
  • ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಮ್ಮ ಸಂಕಲ್ಪ ವಜ್ರದ ಹಾಗಿದ್ದರೆ..
    In ವಿಶೇಷ ಲೇಖನ
  • ಸರ್ಕಾರದ ಮೊಂಡುವಾದ ಜೇಡರ ದಾಸಿಮಯ್ಯಗೆ ದ್ರೋಹ ಮಾಡುವ ದಡ್ಡತನ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.