Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬAಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು ೨೦೨೪-೨೫ ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು ೪ ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.
ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.
ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ,ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ,ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.
ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.
ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು.
ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್,ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ
    In (ರಾಜ್ಯ ) ಜಿಲ್ಲೆ
  • ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ
    In (ರಾಜ್ಯ ) ಜಿಲ್ಲೆ
  • ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಮ್ಮ ಸಂಕಲ್ಪ ವಜ್ರದ ಹಾಗಿದ್ದರೆ..
    In ವಿಶೇಷ ಲೇಖನ
  • ಸರ್ಕಾರದ ಮೊಂಡುವಾದ ಜೇಡರ ದಾಸಿಮಯ್ಯಗೆ ದ್ರೋಹ ಮಾಡುವ ದಡ್ಡತನ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.