Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ
(ರಾಜ್ಯ ) ಜಿಲ್ಲೆ

ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಅರ್ಹರಾದ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಪಟ್ಟಣದ ತಾಲ್ಲೂಕು ಪಂಚಾಯಿತ್ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ಯಾರಂಟಿಯೋಜನೆಯು ಕಟ್ಟ ಕಡೆಯ ಹಾಗೂ ಅರ್ಹ ವ್ಯಕ್ತಿಗಳಿಗೆ ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳು ತಲುಪಿಸುವಲ್ಲಿ ಅಧಿಕಾರಗಳ ಜವಾಬ್ದಾರಿ ಮತ್ತು ಮಹತ್ವದ ಪಾತ್ರವಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಯುವನಿಧಿ ಗ್ಯಾರಂಟಿ ಯೋಜನೆಗಳು ತಾಲ್ಲೂಕಿನಲ್ಲಿ ಎಲ್ಲರಿಗೂ ತಲುಪಬೇಕು. ಅರ್ಹ ವ್ಯಕ್ತಿಗಳು ಸರಕಾರದ ಯೋಜನೆಯಿಂದ ಹೊರಗೆ ಉಳಿಯಬಾರದು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ ರಾಠೋಡ, ಇಂಡಿ ಹೆಸ್ಕಾಂ ಎಇಇ ಎಸ್.ಆರ್.ಮೆಂಡೆಗಾರ, ಚಡಚಣ ಹೆಸ್ಕಾಂ ಎಇಇ ವಿಜಯಕುಮಾರ್ ಹವಾಲ್ದಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಿಕಿ ಪುತಳಬಾಯಿ ಬಜಂತ್ರಿ, ಸನಾ ಶೇಖ, ಕೆಎಸ್‌ಆರ್‌ಟಿಸಿ ಘಟಕ ಪ್ರಭಾರ ವ್ಯವಸ್ಥಾಪಕ ವಿಠ್ಠಲ ಬಿ, ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಪದಾಧಿಕಾರಿಗಳು ಸಂಜೀವಕುಮಾರ್ ನಾಯ್ಕೊಡಿ, ಸತೀಶ ಹತ್ತಿ, ನಿರ್ಮಲಾ ತಳಕೇರಿ, ಶೈಲಜಾ ಜಾಧವ, ಶಶಿಕುಮಾರ್ ಹಿರೇಮಠ, ಪ್ರಭು ಕುಂಬಾರ, ಸಂಕೇತ ಜೋಶಿ, ರುದ್ರಗೌಡ ಆಲಗೊಂಡ, ಭೀಮರಾಯ ಮೇತ್ರಿ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.