Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೈಜ್ಞಾನಿಕ ಪ್ರಗತಿಯಲ್ಲಿ ಆಸಕ್ತಿ ಉತ್ತೇಜಿಸಲು ವಿಜ್ಞಾನ ವಸ್ತುಪ್ರದರ್ಶನ
(ರಾಜ್ಯ ) ಜಿಲ್ಲೆ

ವೈಜ್ಞಾನಿಕ ಪ್ರಗತಿಯಲ್ಲಿ ಆಸಕ್ತಿ ಉತ್ತೇಜಿಸಲು ವಿಜ್ಞಾನ ವಸ್ತುಪ್ರದರ್ಶನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಂಜಾರಾ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ನಿಮಿತ್ತ ವಿಜ್ಞಾನ ವಸ್ತು ಪ್ರದರ್ಶನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಕಸಿತ ಭಾರತಕ್ಕಾಗಿ ವಿಜ್ಞಾನ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕತ್ವಕ್ಕಾಗಿ ಭಾರತೀಯ ಯುವಕರನ್ನು ಸಬಲೀಕರಣಗೊಳಿಸುವುದು. ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಮತ್ತು ವೈಜ್ಞಾನಿಕ ಪ್ರಗತಿಯಲ್ಲಿ ಆಸಕ್ತಿಯನ್ನು ಉತ್ತೇಜಿಸಲು ವಿಜ್ಞಾನ ವಸ್ತು ಪ್ರದರ್ಶನ ಚಟುವಟಿಕೆಯನ್ನು ಆಯೋಜಿಸಲಾಗಿದೆ ಎಂದರು.
ನಗರದ ಬಂಜಾರಾ ಪ್ರೌಢ ಶಾಲೆಯಲ್ಲಿ ಶುಕ್ರವಾರದಂದು ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ವಿಜ್ಞಾನ ದಿನ’ದ ನಿಮಿತ್ತ ಹಮ್ಮಿಕೊಂಡಿದ್ದ ‘ವಿಜ್ಞಾನ ವಸ್ತು ಪ್ರದರ್ಶನ’ ಕಾರ್ಯಕ್ರಮಕ್ಕೆ ಸಸಿಗೆ ನೀರನ್ನು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು. ಭಾರತದ ರಾಷ್ಟ್ರೀಯ ವಿಜ್ಞಾನ ದಿನ ಒಂದು ವಿಶೇಷ ದಿನವಾಗಿದ್ದು, ವಿಜ್ಞಾನದ ವಿಸ್ಮಯಗಳ ಅನ್ವೇಷಣೆಗಳನ್ನು ಉತ್ತಮ ಪಡಿಸುವಲ್ಲಿ ವಿಜ್ಞಾನದ ಪಾತ್ರವನ್ನು ಸ್ಮರಿಸುವ ದಿನವಾಗಿದೆ ಎಂದರು.
ಈ ವೇಳೆ ಎಸ್.ಬಿ.ದ್ಯಾಬೇರಿಯವರು ಮಾತನಾಡುತ್ತ. ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುವ ಮೂಲಕ ಆರೋಗ್ಯ ರಕ್ಷಣೆ, ಬಾಹ್ಯಾಕಾಶ ಸಂಶೋಧನೆ, ತಂತ್ರಜ್ಞಾನ ಮತ್ತು ಪರಿಸರದಂತಹ ಕ್ಷೇತ್ರಗಳಲ್ಲಿ ವೈಜ್ಞಾನಿಕ ಪ್ರಗತಿ ಮತ್ತು ಅವಿಷ್ಕಾರದಿಂದ ನಡೆಸಲ್ಪಡುವ ಭವಿಷ್ಯವನ್ನು ಖಚಿತಪಡಿಸುತ್ತೇವೆ. ಈ ದಿನವು ವಿಜ್ಞಾನ ಶಿಕ್ಷಣ ಮತ್ತು ಜಾಗೃತಿಯನ್ನು ಉತ್ತೇಜಿಸುತ್ತದೆ, ವ್ಯಕ್ತಿಗಳು ವೈಜ್ಞಾನಿಕ ವೃತ್ತಿಗಳನ್ನು ಅನ್ವೇಷಿಸಲು ಮತ್ತು ಸಮಾಜದ ಯೋಗಕ್ಷೇಮಕ್ಕೆ ಕೊಡುಗೆ ನೀಡಲು ಪ್ರೇರೇಪಿಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್.ವ್ಹಿ.ದೇಶಪಾಂಡೆಯವರು ಮಾತನಾಡುತ್ತ. ೧೯೮೬ ರಿಂದ ಭಾರತವು ವೈಜ್ಞಾನಿಕ ಸಾಧನೆಗಳನ್ನು ಗುರುತಿಸಲು ಮತ್ತು ವಿಜ್ಞಾನದ ಪಾತ್ರದ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಿಕೊಂಡು ಬರುತ್ತಿದೆ. ದೇಶದ ಅಭಿವೃದ್ಧಿಗೆ ವಿಜ್ಞಾನಿಗಳು ನೀಡಿದ ಕೊಡುಗೆಗಳನ್ನು ಇಂದು ಸ್ಮರಿಸಲಾಗುತ್ತದೆ. ಈ ಬಾರಿಯ ಅಂದರೆ ೨೦೨೫ರ ಧ್ಯೇಯವಾಕ್ಯವು ವಿಜ್ಞಾನದಲ್ಲಿ ಯುವ ಸಬಲೀಕರಣದ ಮೇಲೆ ಕೇಂದ್ರೀಕರಿಸುತ್ತದೆ ಎಂದರು.
ಈ ವೇಳೆಯಲ್ಲಿ ಶಾಲೆಯ ಶಿಕ್ಷಕರುಗಳುನ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸ್ವಾಗತ ಆರ್.ಎನ್.ಬಕಾಟೆ, ವಂದನಾರ್ಪಣೆ ಪಿ.ಎಂ.ಕೌಲಗಿ, ನಿರೂಪಣೆ ಆರ್.ಎಸ್.ಹಿರೇಮಠ ನೆರವೇರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
  • ಭ್ರೂಣಲಿಂಗ ಪತ್ತೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಡಾ.ಆನಂದ್ ಸೂಚನೆ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ತಹಶಿಲ್ದಾರ ಚವಲರ ಗ್ರಾಮಗಳಿಗೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.