Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.೭ ರಂದು ಅಂಗನವಾಡಿ ನೌಕರರಿಂದ ಮುಷ್ಕರ
(ರಾಜ್ಯ ) ಜಿಲ್ಲೆ

ಮಾ.೭ ರಂದು ಅಂಗನವಾಡಿ ನೌಕರರಿಂದ ಮುಷ್ಕರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯ ಸಮಿತಿ ಆದೇಶದ ಮೇರೆಗೆ ಮಾರ್ಚ ೭ ರಂದು ಅಂಗನವಾಡಿ ನೌಕರರ ಮುಷ್ಕರ ಹಮ್ಮಿಕೊಂಡಿದ್ದರಿಂದ ದಿನಾಂಕ ೦೬-೦೩-೨೦೨೫ ರಂದು ಸಾಯಂಕಾಲ ೫ ಘಂಟೆಗೆ ವಿಜಯಪುರದಿಂದ ಹೊರಡಲಿರುವ ಗೋಲಗುಂಬಜ್ ಎಕ್ಸ್ಪ್ರೆಸ್ ಟ್ರೇನ್ ಮೂಲಕ ಎಲ್ಲಾ ಅಂಗನವಾಡಿ ನೌಕರರು ಮಾರ್ಚ್ ೭ ರಂದು ಕೆಲಸ ಸ್ಥಗಿತಗೊಳಿಸಿ ಮುಷ್ಕರ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧ್ಯಕ್ಷೆ ಸುನಂದಾ ನಾಯಕ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಅಂಗನವಾಡಿ ನೌಕರರ ವೇತನ ಹೆಚ್ಚಳ, ಗ್ರಾಚ್ಯುಟಿ, ಅಂಗನವಾಡಿ ಕೇಂದ್ರಗಳನ್ನು “ಅಂಗನವಾಡಿ ಮಾಂಟಿಸ್ಸರಿ” ಎಂದು ಘೋಷಿಸಿ ಮೇಲ್ದರ್ಜೆಗೇರಿಸಬೇಕು. IಅಆS ಪ್ರತ್ಯೇಕ ನಿರ್ದೇಶಾನಾಲಯ ಮಾಡಬೇಕು. ಗುಜರಾತ್ ಹೈಕೋರ್ಟ್ ತೀರ್ಪು ಜಾರಿ ಮಾಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಸಂಪೂರ್ಣ ಕೇಂದ್ರಗಳಾಗಿ ಪರಿವರ್ತಿಸಲು ಮತ್ತಿತರ ಬೇಡಿಕೆಗಳಿಗಾಗಿ ಒತ್ತಾಯಿಸಿ ಡಿಸೆಂಬರ್ ೧೭-೧೮ ರಂದು ಜಿಲ್ಲಾ ಮಟ್ಟದ ಮತ್ತು ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಆದರೂ ಕೇಂದ್ರ ಮತ್ತು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಬೇಡಿಕೆಗಳನ್ನು ಈಡೇರಿಸದಿರುವುದನ್ನು ವಿರೋಧಿಸಿ ಮಾರ್ಚ ೭ ರಂದು ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ಸ್ಥಗಿತಗೊಳಿಸಿ ಬೆಂಗಳೂರಿನ ಫ್ರೀಡಮ್ ಪಾರ್ಕ್ನಲ್ಲಿ ಮುಷ್ಕರ ನಡೆಸಲಾಗುತ್ತಿದೆ ಎಂದು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವಿನಿ ತಳವಾರ, ಜಿಲ್ಲಾ ಖಜಾಂಚಿ ಪ್ರತಿಭಾ ಕುರಡೆ, ಗೌರವಾಧ್ಯಕ್ಷೆ ಭಾರತಿ ವಾಲಿ, ಸಿಂದಗಿ ತಾಲೂಕು ಅಧ್ಯಕ್ಷೆ ಸರಸ್ವತಿ ಮಠ, ತಾಲೂಕಾ ಕಾರ್ಯದರ್ಶಿಗಳಾದ ಶೋಭಾ ಕಬಾಡೆ, ಸುವರ್ಣ ಹಲಗಣಿ, ಗಿರಿಜಾ ಸಕ್ರಿ, ವಿಜಯಲಕ್ಷ್ಮಿ ಹಿಪ್ಪರಗಿ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.