Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಸ್ತೆ ಸುರಕ್ಷತಾ ಸಂಚಾರದ ಬಗ್ಗೆ ಅರಿವು ಅಗತ್ಯ :ಪಾಟೀಲ
(ರಾಜ್ಯ ) ಜಿಲ್ಲೆ

ರಸ್ತೆ ಸುರಕ್ಷತಾ ಸಂಚಾರದ ಬಗ್ಗೆ ಅರಿವು ಅಗತ್ಯ :ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ನಿಡಗುಂದಿ: ಎಸ್.ವ್ಹಿ.ಪಾಟೀಲ್ ಮೆಮೊರಿಯಲ್ ಐಟಿಐ ನಿಡಗುಂದಿ ಹಾಗೂ ಟೊಯೋಟೊ ಕಿರ್ಲ್ಲೋಸ್ಕರ್ ಮೋಟರ್ಸ್ ಲಿಮಿಟೆಡ್ ಬಿಡದಿ ಇವರ ಮಾರ್ಗದರ್ಶನದಲ್ಲಿ ಹಾಗೂ ಪೊಲೀಸ್ ಇಲಾಖೆ ನಿಡಗುಂದಿ ಇವರ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಂಚಾರದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಐಟಿಐ ತರಬೇತಿದಾರರು ಹಾಗೂ ಪೊಲೀಸ್ ಇಲಾಖೆಯ ಜೊತೆಗೆ ಜಾಥಾ ಹಾಗೂ ಸುರಕ್ಷತೆಯ ಬಗ್ಗೆ ಕರಪತ್ರಗಳನ್ನು ಹಂಚಲಾಯಿತು.
ಈ ಕಾರ್ಯಗಾರದಲ್ಲಿ ನಿಡಗುಂದಿ ಪೊಲೀಸ್ ಇಲಾಖೆಯ ಸಿಪಿಐ ಅಶೋಕ್ ಚವಾಣ್ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಸತೀಶಗೌಡ ಪಾಟೀಲ ಇವರು ತರಬೇತುದಾರರಿಗೆ ರಸ್ತೆ ಸುರಕ್ಷತೆಯ ಅರಿವಿನ ಅಗತ್ಯ ಕುರಿತು ವಿವರಿಸಿದರು.
ಶಕುಂತಲಾ ಮೇಡಂ ನಿರೂಪಣೆ ಮಾಡಿದರು.
ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ವಿಡಿಯೋಗಳನ್ನು ಪ್ರದರ್ಶಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.