Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್ಐಆರ್: ಜಿಲ್ಲಾಧಿಕಾರಿ ಡಾ.ಆನಂದ ಕೆ. ದಿಢೀರ್ ಭೇಟಿ, ಪರಿಶೀಲನೆ

ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ

ಅತಿಥಿ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನದಿಂದ ಅರಳುವ ಮಕ್ಕಳ ಪ್ರತಿಭೆ
(ರಾಜ್ಯ ) ಜಿಲ್ಲೆ

ಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನದಿಂದ ಅರಳುವ ಮಕ್ಕಳ ಪ್ರತಿಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿ ಹುದುಗಿರುವ ಪ್ರತಿಭೆ, ಸೃಜನಾತ್ಮಕತೆ, ವೈಜ್ಞಾನಿಕ ಮನೋಭಾವ, ಕೌಶಲ ಅಭಿವೃದ್ಧಿ ಹೊರಹೊಮ್ಮುತ್ತದೆ. ಅಲ್ಲದೇ ಇಂತಹ ವಿಜ್ಞಾನಕ್ಕೆ ಸಂಬಂಧಿಸಿದ ನೂತನ ಮಾದರಿಗಳನ್ನು ಮಕ್ಕಳು ಮಾಡುವುದರಿಂದ ವೈಜ್ಞಾನಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಯಾವುದೇ ಸಂದೇಹವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್ ಆಲಗೂರ ಹೇಳಿದರು.
ತಾಲೂಕಿನ ಹಿರೇಬೇವನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಜ್ಞಾನ ಮತ್ತು ವಸ್ತು ಪ್ರದರ್ಶನದಿಂದ ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಗಾದೆ ಮಾತಿನಂತೆ ಮಕ್ಕಳಲ್ಲಿನ ನೈಜತೆ, ಕ್ರಿಯಾತ್ಮಕ ಚಟುವಟಿಕೆ, ಹಾಗೂ ಮಕ್ಕಳ ಸುಪ್ತವಾದ ಪ್ರತಿಭೆ ಅರಳುತ್ತದೆ ಅಲ್ಲದೆ ಸಹಜವಾಗಿ ವೀಕ್ಷಣೆ ಕಲೆ ಬೆಳೆಯುತ್ತದೆ ಎಂದರು.
ವೇದಮೂರ್ತಿ ದಯಾನಂದ ಹಿರೇಮಠ ಆಶಿರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷ ರಾಜಣ್ಣ ಪಾತಾಳೆ, ಹಿರೇಬೇನೂರದ ಗ್ರಾಮದ ಸಂಪನ್ಮೂಲ ವ್ಯಕ್ತಿಗಳಾದ ರಮೇಶ ಬಗಲುರ, ಬಿಆರ್‌ಸಿ ರಂಗರಾಜ್ ಕುಲಕರ್ಣಿ, ಅಶೋಕ್ ರಾಠೋಡ, ಎಚ್‌ಪಿಎಸ್ ಶಾಲೆಯ ಮುಖ್ಯ ಗುರು ಆರ್.ಸಿ.ರಾಠೋಡ, ಕೆಜಿಎಸ್ ಶಾಲೆಯ ಗುರುಮಾತೆ ಬಿ.ಎಸ್.ಬಾಸಗಿ, ಯುಬಿಎಸ್ ಶಾಲೆಯ ಶಿಕ್ಷಕ ಸುರೇಶ ಚವ್ಹಾಣ, ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಸೇರಿದಂತೆ ಅನೇಕರು ಇದ್ದರು.
ವಿಜ್ಞಾನ ಮತ್ತು ವಸ್ತ್ತು ಪ್ರದರ್ಶನದಲ್ಲಿ ಸುಮಾರು ೧೦೦ ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಸ್ತು ಪ್ರದರ್ಶನದಲ್ಲಿ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ರಸಾಯನಶಾಸ್ತ್ರ, ಐತಿಹಾಸಿಕ ಮತ್ತು ಭೌಗೋಳಿಕ ಹಾಗೂ ವೈಜ್ಞಾನಿಕ ಮಾದರಿಗಳು ಇದ್ದವು. ಈ ವಸ್ತು ಪ್ರದರ್ಶನ ನೋಡಲು ವಿದ್ಯಾರ್ಥಿಗಳು ಹಾಗೂ ಪಾಲಕರು, ಸಾರ್ವಜನಿಕರು ಆಗಮಿಸಿ ಮಾದರಿಗಳನ್ನು ವೀಕ್ಷಿಸಿದರು.
ಎಂ.ಎನ್.ತಡ್ಲಗಿ ನಿರೂಪಿಸಿದರು. ಭಜಂತ್ರಿ ಸ್ವಾಗತಿಸಿದರು. ಯು.ಬಿ.ಭಜಂತ್ರಿ ಸ್ವಾಗತಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್ಐಆರ್: ಜಿಲ್ಲಾಧಿಕಾರಿ ಡಾ.ಆನಂದ ಕೆ. ದಿಢೀರ್ ಭೇಟಿ, ಪರಿಶೀಲನೆ

ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ

ಅತಿಥಿ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಆಹ್ವಾನ

₹1.12 ಕೋಟಿ ಮೌಲ್ಯದ 427 ಕೆಜಿ ಮಾದಕ ವಸ್ತು ನಾಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್ಐಆರ್: ಜಿಲ್ಲಾಧಿಕಾರಿ ಡಾ.ಆನಂದ ಕೆ. ದಿಢೀರ್ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ₹1.12 ಕೋಟಿ ಮೌಲ್ಯದ 427 ಕೆಜಿ ಮಾದಕ ವಸ್ತು ನಾಶ
    In (ರಾಜ್ಯ ) ಜಿಲ್ಲೆ
  • ಕೌಶಲ್ಯ ಮತ್ತು ಧೃಢಸಂಕಲ್ಪದಿಂದ ಯಶಸ್ಸು :ಶಿಫಾ ಜಮಾದಾರ
    In (ರಾಜ್ಯ ) ಜಿಲ್ಲೆ
  • ಮಣಂಕಲಗಿ–ಅರ್ಜನಾಳ ಸಂಪರ್ಕ ರಸ್ತೆ ತೆರವಿಗೆ ಗ್ರಾಮಸ್ಥರ ಮನವಿ
    In (ರಾಜ್ಯ ) ಜಿಲ್ಲೆ
  • ಚತುಷ್ಪಥ ಮಾರ್ಗ ಅಭಿವೃದ್ಧಿ ಕುರಿತು ಸಂಸದ ಜಿಗಜಿಣಗಿ ಚರ್ಚೆ
    In (ರಾಜ್ಯ ) ಜಿಲ್ಲೆ
  • ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ
    In ವಿಶೇಷ ಲೇಖನ
  • ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.