ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಾದೇಶಿಕ ಸಾರಿಗೆ ಕಚೇರಿ ವಿಜಯಪುರ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆ-೨೫ ಅಂಗವಾಗಿ ಮಾ.೬ ರಂದು ಬೆಳಿಗ್ಗೆ ೯-೩೦ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
