Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಗುವಿಗೆ ಉತ್ತಮ ಸಂಸ್ಕಾರ ನೀಡಿದರೆ ಸಮಾಜಕ್ಕದೇ ದೊಡ್ಡ ಕೊಡುಗೆ
(ರಾಜ್ಯ ) ಜಿಲ್ಲೆ

ಮಗುವಿಗೆ ಉತ್ತಮ ಸಂಸ್ಕಾರ ನೀಡಿದರೆ ಸಮಾಜಕ್ಕದೇ ದೊಡ್ಡ ಕೊಡುಗೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಪಟ್ಟಣದ ಎಸ್.ಕೆ.ಎಂ.ಟ್ರಸ್ಟ್ ಬೆಳ್ಳುಬ್ಬಿ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ನವಚೈತನ್ಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಗಳಾಗಿ ಪಿಎಸ್‌ಐ ಎಮ್.ಬಿ.ಬಿರಾದಾರ ಮಾತನಾಡಿ ಮಗು ಹುಟ್ಟಿನಿಂದ ತನ್ನ ಬೆಳವಣಿಗೆಯಲ್ಲಿ ಪರಿಸರದ ಪರಿಣಾಮವಾಗಿ ಅಲ್ಪ ಮಾನವರಾಗಿ ಬಿಡುತ್ತಿದ್ದಾರೆ, ಆ ಮಗುವಿಗೆ ಉತ್ತಮ ಸಂಸ್ಕಾರ ಮತ್ತು ಶಿಕ್ಷಣ ನೀಡಿದರೆ ವಿಶ್ವಮಾನವನಾಗಿ ಗುರುತಿಸಿಕೊಳ್ಳುವಲ್ಲಿ ಶಿಕ್ಷಕರ ಪಾತ್ರ ಬಹಳ ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ ಆದುದರಿಂದ ನಿಜವಾಗಿಯೂ ಶಾಲೆಗಳು ಜೀವಂತ ದೇವಾಲಯಗಳು ಇದ್ದಂತೆ ಎಂದು ತಿಳಿಸಿದರು.
ತಾಯಿಯು ಮಗುವಿನ ಬೆಳವಣಿಗೆ ನಿರ್ಲಕ್ಷ್ಯ ತೋರಬಾರದು ಏಕೆಂದರೆ ಮಗು ಆರು ವರ್ಷ ತಾಯಿ ತಂದೆ ಕಾರ್ಯಗಳನ್ನು ನೋಡಿ ಕಲಿಯುತ್ತದೆ ಆದ್ದರಿಂದ ತಾಯಿ ಮೊದಲ ಗುರು ಇದ್ದಂತೆ ಮಗುವಿಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸಿದರೆ ಸಮಾಜಕ್ಕೆ ಅದೇ ದೊಡ್ಡ ಕೊಡುಗೆ ಎಂದು ಹೇಳಿದರು.
ಉಪನ್ಯಾಸಕರಾಗಿ ನಿರ್ಮಲಾ ಶೀಲವಂತ ಮಾತನಾಡಿ ಮಕ್ಕಳಿಗೆ ಕುಟುಂಬ, ಸಮಾಜ, ಪರಿಸರ ಇವುಗಳ ಬಗ್ಗೆ ಸಂಪೂರ್ಣ ಜ್ಞಾನ ತಾಯಿ ಬಾಲ್ಯದಲ್ಲಿ ನೀಡಿದರೆ ಮಗು ಬಹಳ ಖುಷಿ ಸಂತೋಷ ಸಂಭ್ರಮ ದಿಂದ ಬೆಳೆದು ಉತ್ತಮ ಆರೋಗ್ಯವಂತ ಮಗುವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ ಹಾಗೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಎಸ್ ಕೆ ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಕಲ್ಯಾಣಿ (ಬಣಜಿಗೇರ) ವಹಿಸಿದ್ದರು.
ಅತಿಥಿಗಳಾಗಿ ಸಮಾಜ ಚಿಂತಕರಾದ ಭಾರತಿ ಶಂಕರ ಬಣಜಿಗೇರ, ಪ್ರಾಚಾರ್ಯರು ಸಿದ್ದಗಂಗಾ ಪ್ರೌಢಶಾಲೆ, ವಿಜಯಪುರ ಅಂಬಿಕಾ ಬಿರಾದಾರ, ಮಂಜುನಾಥ ಮಟ್ಯಾಳ, ಬಸವರಾಜ ಅಪ್ಪನವರ,ಸಿದ್ದು ನಾಗರಾಳ ಪುಷ್ಪಾ ಪಾರಗೊಂಡ,ಸ್ಮಿತಾ ಬಾಗಿ, ಪಾರ್ವತಿ ತುಪ್ಪದ, ವಿದ್ಯಾಶ್ರೀ ಕೊಬ್ಬನವರ, ಕಲಾವತಿ ಶಿರೂರು, ಗೌರಮ್ಮ ಬಾಗಿ, ಅಶ್ವಿನಿ ಹಂಡಗಿ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.