Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್ಐಆರ್: ಜಿಲ್ಲಾಧಿಕಾರಿ ಡಾ.ಆನಂದ ಕೆ. ದಿಢೀರ್ ಭೇಟಿ, ಪರಿಶೀಲನೆ

ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ

ಅತಿಥಿ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಿಗೆ ಶಿಕ್ಷಣ ಜೋತೆಗೆ ಉತ್ತಮ ಸಂಸ್ಕಾರ ಕಲಿಸಿ :ಸಂಗನಬಸವ ಶ್ರೀ
(ರಾಜ್ಯ ) ಜಿಲ್ಲೆ

ಮಕ್ಕಳಿಗೆ ಶಿಕ್ಷಣ ಜೋತೆಗೆ ಉತ್ತಮ ಸಂಸ್ಕಾರ ಕಲಿಸಿ :ಸಂಗನಬಸವ ಶ್ರೀ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ತಾಲ್ಲೂಕಿನ ಮುಳವಾಡ ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಾನಿಧ್ಯ ಮನಗೂಳಿ ಹಿರೇಮಠದ ಶ್ರೀ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿ ಮಾತನಾಡಿ ಮಕ್ಕಳಿಗೆ ಶಿಕ್ಷಣ ಜೋತೆಗೆ ಉತ್ತಮ ಸಂಸ್ಕಾರ ಕಲಿಸಿದರೆ ಆ ಮಗು ಸಮಾಜದಲ್ಲಿ ತಂದೆತಾಯಿಗಳಿಗೆ ಗುರುಹಿರಿಯರಿಗೆ ಸಮಾಜಕ್ಕೆ ಗ್ರಾಮಕ್ಕೆ ಒಳಿತನ್ನು ಬಯಸುವ ಉತ್ತಮ ಪ್ರಜೆಗಳಾಗಿ ದೇಶ ಕಟ್ಟುವ ಕೆಲಸದಲ್ಲಿ ಮುಂದೆ ಇರುವರು ಇಂತಹ ಮಕ್ಕಳನ್ನು ಈ ಶಾಲೆ ನೀಡಿದೆ ಎಂದು ನನಗೆ ಈ ಶಾಲೆ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದರು.
ಉಪನ್ಯಾಸಕಿಯಾಗಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಭಾರತಿ ಸಿದ್ದನಗೌಡ ಪಾಟೀಲ ಮಾತನಾಡಿ ನಾನು ಇದೆ ಶಾಲೆಯ ಹಳೆಯ ವಿದ್ಯಾರ್ಥಿ ಶಾಲೆಯಲ್ಲಿ ಮಹಾನ್ ಸಂತರ ಸತ್ಪುರುಷರ ನಡೆದಾಡಿದ ಭೂಮಿ ಇದಾಗಿದ್ದು ಈ ಶಾಲೆಯ ಹೆಸರು ಉಳಿಯ ಬೇಕಾದರೆ ನಾವು ಯಾವುದಾದರೊಂದು ಹುದ್ದೆಯಲ್ಲಿ ಇದ್ದರೆ ಮಾತ್ರ ನನ್ನ ಶಾಲೆ ಹೆಸರು ಬೆಳಕಿನಂತೆ ಹರಡುತ್ತದೆ ಆದ್ದರಿಂದ ಮಕ್ಕಳೆ ನೀವು ಚೆನ್ನಾಗಿ ಓದಿ ಊರು ಶಾಲೆ ಹೆಸರು ಬೆಳಕಿನಂತೆ ಹರಡುತ್ತದೆ ಎಂದು ತಿಳಿಸಿದರು.
ವಿಶೇಷತೆ ಊಟದಲ್ಲಿ: ಸರ್ಕಾರ ಶಾಲೆಯಲ್ಲಿ ಮಕ್ಕಳಿಗೆ ಶೆಂಗಾ ಹೋಳಿಗೆ ಹಸಿರುತರಕಾರಿ ಗಳಿಂದ ಪೌಷ್ಟಿಕ ಆಹಾರ ತಯಾರಿಸಿ ಮಕ್ಕಳಿಗೆ ಗಣ್ಯರಿಗೆ ಸಮತೋಲನ ಆಹಾರ ಅಗತ್ಯ ಕುರಿತು ತಿಳಿಸಿ ಆಹಾರ ಮೇಳ ದಂತೆ ಮಾಡಿ ಎಲ್ಲರೂ ಊಟ ಸವಿದರು.
ಕಾರ್ಯಕ್ರಮದಲ್ಲಿ ಅಣ್ಣುಗೌಡ ಬಿರಾದಾರ, ಸಂಗಮೇಶ ಬಿಜಾಪುರ, ರವಿ ಕೆಂಗನಾಳ ಹಾಗೂ ದಾನಿಗಳಾದ ನಿತೀಶ್ ಕುರುಹಿನಶೆಟ್ಟಿ, ಗಂಗಾಧರ ಹಾದಿಮನಿ, ನಜೀರ್ ಮುಲ್ಲಾ, ಬಸೀರಮ್ಮದ ಮುಲ್ಲಾ, ಸುರೇಶ ಗೊಳಸಂಗಿ, ನಂದಪ್ಪ ಗೊಳಸಂಗಿ, ಸಂಗೀತಾ ಬೀಳಗಿ ಸನ್ಮಾನಿಸಿ ಗೌರವಿಸಲಾಯಿತು.
ಅಧ್ಯಕ್ಷತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಣಮಂತ ಕಳಸಗೊಂಡ, ಉದ್ಘಾಟನೆ ನಿವೃತ್ತ ಶಿಕ್ಷಕ ಸಂಗನಗೌಡ ಬಿರಾದಾರ ಮತ್ತು ಕಿರಿಯ ಅಭಿಯಂತರರು ಜಿಲ್ಲಾ ಪಂಚಾಯಿತಿ ವಿಜಯಪುರ ಬಸಲಿಂಗಪ್ಪ ಪಾಲಾಯಿ, ಮುಖ್ಯ ಅತಿಥಿಗಳಾಗಿ ಉದಯಕುಮಾರ್ ಪೋಳ, ಗ್ರಾಂ ಪಂಚಾಯಿತಿ ಸದಸ್ಯರಾದ ಸದಾನಂದ ಮಮದಾಪೂರ, ನಾಗಪ್ಪ ಕಳಸಗೊಂಡ, ವಿನೋದ ಬಿರಾದಾರ, ಮಹೇಶ್ ಐಹೋಳೆ, ಮಲ್ಲಪ್ಪ ನಾಗನೂರ, ರಮೇಶ ಭಜಂತ್ರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆ ಚಂದ್ರಶೇಖರ ಕೆಂಗನಾಳ, ಸ್ವಾಗತ ಉಮೇಶ ಪೂಜಾರಿ, ವರದಿವಾಚನ ಕೃಷ್ಣಾನಂದ ಬೀದಗೊಂಡ, ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀಧರ್ ಪಾರಶೆಟ್ಟಿ, ಬಿ.ಡಿ.ಕುಂಬಾರ, ಆರ್ ಪ್ರತಾಪ್ ನಡೆಸಿಕೊಟ್ಟರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್ಐಆರ್: ಜಿಲ್ಲಾಧಿಕಾರಿ ಡಾ.ಆನಂದ ಕೆ. ದಿಢೀರ್ ಭೇಟಿ, ಪರಿಶೀಲನೆ

ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ

ಅತಿಥಿ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಆಹ್ವಾನ

₹1.12 ಕೋಟಿ ಮೌಲ್ಯದ 427 ಕೆಜಿ ಮಾದಕ ವಸ್ತು ನಾಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್ಐಆರ್: ಜಿಲ್ಲಾಧಿಕಾರಿ ಡಾ.ಆನಂದ ಕೆ. ದಿಢೀರ್ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ₹1.12 ಕೋಟಿ ಮೌಲ್ಯದ 427 ಕೆಜಿ ಮಾದಕ ವಸ್ತು ನಾಶ
    In (ರಾಜ್ಯ ) ಜಿಲ್ಲೆ
  • ಕೌಶಲ್ಯ ಮತ್ತು ಧೃಢಸಂಕಲ್ಪದಿಂದ ಯಶಸ್ಸು :ಶಿಫಾ ಜಮಾದಾರ
    In (ರಾಜ್ಯ ) ಜಿಲ್ಲೆ
  • ಮಣಂಕಲಗಿ–ಅರ್ಜನಾಳ ಸಂಪರ್ಕ ರಸ್ತೆ ತೆರವಿಗೆ ಗ್ರಾಮಸ್ಥರ ಮನವಿ
    In (ರಾಜ್ಯ ) ಜಿಲ್ಲೆ
  • ಚತುಷ್ಪಥ ಮಾರ್ಗ ಅಭಿವೃದ್ಧಿ ಕುರಿತು ಸಂಸದ ಜಿಗಜಿಣಗಿ ಚರ್ಚೆ
    In (ರಾಜ್ಯ ) ಜಿಲ್ಲೆ
  • ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ
    In ವಿಶೇಷ ಲೇಖನ
  • ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.