Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ

ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹರನಾಳ ಗ್ರಾಪಂ ನಲ್ಲಿ ಹಣ ದುರ್ಬಳಕೆ ಆರೋಪ
(ರಾಜ್ಯ ) ಜಿಲ್ಲೆ

ಹರನಾಳ ಗ್ರಾಪಂ ನಲ್ಲಿ ಹಣ ದುರ್ಬಳಕೆ ಆರೋಪ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಗ್ರಾಮ ಪಂಚಾಯಿತಿ ಅಧಿಕಾರಿ ೧೫ನೇ ಹಣಕಾಸು ಯೋಜನೆಯ ಹಾಗೂ ವರ್ಗ ೧ ರಲ್ಲಿ ವಸೂಲಿ ಮಾಡಲಾದ ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರು ಆರೋಪಿಸಿದ್ದಾರೆ.
ತಾಲ್ಲೂಕಿನ ಹರನಾಳ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಸೇರಿ ಅಧ್ಯಕ್ಷ ಶಿವಾನಂದ ಯಾತಗೇರಿ ಈ ಆರೋಪ ಮಾಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸಮ್ಮ ದೊಡಮನಿ ಇವರು ಅಧಿಕಾರ ದುರುಪಯೋಗ ಮಾಡಿಕೊಂಡು ಅಂದಾಜು ೧೯ ಲಕ್ಷ ೨೨ ಸಾವಿರ ಎಂಟನೂರ ರೂ.ಗಳನ್ನು ದಿ:೧೮ ಫೆಬ್ರುವರಿ ಹಾಗೂ ದಿ:೧ ಮಾರ್ಚ ಒಳಗಾಗಿ ತೆಗೆದಿರುತ್ತಾರೆ.
ಗ್ರಾಮ ಪಂಚಾಯಿತಿಯಲ್ಲಿ ದಿ:೩ ಜನೇವರಿಯಂದು ಅಧ್ಯಕ್ಷರ ಅವಿಶ್ವಾಸ ಗೊತ್ತುವಳಿ ಮಂಡನೆ ಆಗಿರುತ್ತದೆ. ನಂತರ ದಿ: ೨೭ ಫೆಬ್ರುವರಿಯಂದು ನೂತನ ಅಧ್ಯಕ್ಷರ ಆಯ್ಕೆಯಾಗಿದೆ. ಈ ಎರಡರ ನಡುವಿನ ಅವಧಿಯಲ್ಲಿ ಈ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣರಾದ ಪಿಡಿಓ ಹಾಗೂ ತಾಲ್ಲೂಕು ಪಂಚಾಯಿತಿ ೧೫ನೇ ಹಣಕಾಸು ಯೋಜನೆಯ ಅಧಿಕಾರಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಕೂಡಲೇ ಪ್ರಕರಣದಲ್ಲಿ ಇರುವವರನ್ನು ಸೇವೆಯಿಂದ ವಜಾಗೊಳಿಸಿ, ದುರುಪಯೋಗವಾದ ಹಣವನ್ನು ಸರ್ಕಾರಕ್ಕೆ ಮರಳಿ ಭರಣಾ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.
ಸದಸ್ಯರಾದ ವಿಜಯಲಕ್ಷ್ಮಿ ಬಿರಾದಾರ, ದುಂಡಮ್ಮ ಹದ್ನೂರ, ಸುಷ್ಮಾ ಸಾರವಾಡ, ಸುಜ್ಞಾನಿ ಪೂಜಾರಿ, ಸೀತಾ ನಾಯ್ಕೋಡಿ, ಸೋಮವ್ವ ರತ್ನಾಕರ, ಸಿದ್ದಪ್ಪ ಹಿರೇಕುರುಬರ, ಸುರೇಶ ಅಂಬಳನೂರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ

ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ
    In ವಿಶೇಷ ಲೇಖನ
  • ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.