Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ

ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುರುಷರ ಸಹಕಾರದಿಂದ ಮಹಿಳೆಯರ ಅಭಿವೃದ್ದಿ ಸಾದ್ಯ :ನಾಗರತ್ನ
(ರಾಜ್ಯ ) ಜಿಲ್ಲೆ

ಪುರುಷರ ಸಹಕಾರದಿಂದ ಮಹಿಳೆಯರ ಅಭಿವೃದ್ದಿ ಸಾದ್ಯ :ನಾಗರತ್ನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪುರುಷರಷ್ಟೆ ಸಮಾನತೆಯ ಹಕ್ಕು ಮಹಿಳೆಯರಿಗೂ ಸ್ವಾತಂತ್ರ್ಯವಿದೆ ಎಂದು ಮಹಿಳೆಯರು ದುರಪಯೋಗ ಪಡೆಸಿಕೊಳ್ಳಬಾರದು. ಪುರುಷರ ಸಹಕಾರದಿಂದ ಮಾತ್ರ ಮಹಿಳೆಯರ ಅಭಿವೃದ್ದಿ ಸಾದ್ಯ ಎಂದು ಸಿಂದಗಿ ಶಾಸಕರ ಪತ್ನಿ ನಾಗರತ್ನ ಅಶೋಕ ಮನಗೂಳಿ ಹೇಳಿದರು.
ಗುರುವಾರ ಪಟ್ಟಣದ ನಿರ್ಮಲಾಲಯ ಸಂಸ್ಥೆ ಹಾಗೂ ಬಾಧವ್ಯ ಮಹಿಳಾ ಸ್ವಸಾಹಯ ಸಂಘಗಳ ಒಕ್ಕೊಟದ ಸಹಯೋದಲ್ಲಿ ಅಂರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾವ ಮಹಿಳೆ ಮೊದಲು ತನ್ನ ಕುಟುಂಬವನ್ನು ಸರಿಯಾಗಿ ನಿರ್ವಹಿಸಿಕೊಂಡು ಹೋಗುತ್ತಾಳೆ ಅವಳು ಸಮಾಜವನ್ನು ಬದಲಾವಣೆ ಮಾಡಲು ಸಾದ್ಯ. ಸಮಾಜದಲ್ಲಿ ನಡೆಯುತ್ತಿರುವ ತಪ್ಪುಗಳು ತಡೆಗಟ್ಟಲು ಮುಂದಾಗಬೇಕು ಅಂದಾಗ ಮಾತ್ರ ತಪ್ಪುಗಳು ನಡೆಯುವದಿಲ್ಲ. ಮೊದಲು ನಾವು ಬದಲಾದರೆ ಸಮಾಜ ಬದಲಾವಣೆಯಾಗಲು ಸಾದ್ಯ. ನಮ್ಮ ಜೊತೆಯಲ್ಲಿ ಇರುವವರ ಕಷ್ಟಗಳಿಗೆ ಸಹಕಾರ ನೀಡುವ ಮನೋಬಾವ ಬೆಳಿಸಿಕೊಳ್ಳಬೇಕು ಅಂದಾಗ ಎಲ್ಲರು ಸಮಾನರಾಗಿ ಮುಂದೆ ಬರಲು ಸಾದ್ಯವಾಗುತ್ತದೆ ಎಂದು ಹೇಳಿದರು.
ಮಂಡ್ಯದ ಮಲ್ಲಿಗೆ ಸಿರಿಮನೆ ಮಾತನಾಡಿ, ಯಾವುದೆ ಪಕ್ಷದ ಸರ್ಕಾರವಿರಲಿ ಮಹಿಳೆಯರಿಗೆ ಸ್ವಾಲಂಬಿಗಳಾಗಲು ಸಾಲದ ಯೋಜನೆಗಳು ಜಾರಿಗೆ ತರಬೇಡಿ ನಿಜವಾಗಲು ಮಹಿಳೆಯರು ಸ್ವಾವಲಂಬಿಗಳಾಗಬೇಕು ಎಂದರೆ ಸ್ವಾವಲಂಬನೆಯ ಅರಿವು ಮೂಡಿಸಿ ನಿಜವಾದ ಸ್ವಾವಲಂಬಿಗಳಾಗಿ ಎಂದರು.
ದೇಶದ ಒಳತಿಗೆ ಯಾವುದೆ ಜಾತಿ ಧರ್ಮ ಭೇದ- ಭಾವವಿಲ್ಲದೆ ಎಲ್ಲರು ಒಂದಾಗಿ ಸಹಕಾರ ನೀಡಬೇಕು ಎಂದು ಹೇಳಿದರು
ವಿಜಯಪುರ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿದೇರ್ಶಕ ಟಿಯೋಲ್ ಮಚಾದೊ ಮಾತನಾಡಿ, ಗ್ರಾಮೀಣ ಭಾಗದ ಕೂಲಿ ಕಾರ್ಮಿಕ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮುಖ್ಯ ವಾಹಿಗೆ ಬರುತ್ತಿರುವುದಕ್ಕೆ ಸ್ವಂ ಸೇವಾ ಸಂಸ್ಥೆಗಳು ಜಾಗೃತಿ ಮೂಡಿಸುತಿರುವದರಿಂದ ಸಾದ್ಯವಾಗಿದೆ. ಸರ್ಕಾರದಿಂದ ಮಹಿಳೆಯರಿಗೆ ಸಿಗುತ್ತಿರುವ ಸೌಲಭ್ಯಗಳು ಸರಿಯಾಗಿ ಸದುಪಯೋಗ ಪಡೆದುಕೊಂದು ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಇದೆ ಸಂದರ್ಭದಲ್ಲಿ ಸಂಘಟನೆಯಲ್ಲಿರುವ ಮಹಿಳೆರ ಮಕ್ಕಳು ಉತ್ತಮ ಫಲಿತಾಂಶದೊಂದಿಗೆ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ ಗೌರವಿಸಿದರು.
ತಹಶೀಲ್ದಾರ ಕೆ. ವಿಜಯಕುಮಾರ, ಕಲಬುರ್ಗಿಯ ಎಸ್.ಆರ್.ಜೆ. ಸಂಸ್ಥೆಯ ಸಂಸ್ಥಾಪಕ, ಸಿ.ಇ.ಒ ಸುಪ್ರಿಯಾ ಜೋಶೀ, ಅಧ್ಯಕ್ಷತೆ ವಹಿಸಿದ ದಕ್ಷೀಣ ಭಾರತದ ಪ್ರಾಂತ್ಯಾಧಿಕಾರಿ ಸಿ. ಪ್ಲೇವಿ ಕ್ಯಾಸ್ತಲಿನೊ, ಡಾ| ಮಂಜುಷಾ ಪಾಟೀಲ ಮಾತನಾಡಿದರು.
ಸಂಸ್ಥೆಯ ಮುಖ್ಯಸ್ಥೆ ಸಿ. ನೂತನ ಟಿರ್ಕಿ, ಪತ್ರಕರ್ತ ಅವಧೂತ ಬಂಡಗಾರ, ಸಮಾಜ ಸೇವಕರಾದ ಸಿ. ಓಲಿವಾ, ಆನಂದ ಕುಮಸಗಿ, ಅನುಸುಯಾ ಪಟ್ಯಾಟಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ

ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ
    In ವಿಶೇಷ ಲೇಖನ
  • ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.