Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಲಬು ಮರು ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ಸು
(ರಾಜ್ಯ ) ಜಿಲ್ಲೆ

ಎಲಬು ಮರು ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ಸು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಮೊಣಕಾಲು ಮತ್ತು ಚಪ್ಪೆಯ ಎಲಬು ಮರು ಜೋಡಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಮೊದಲ ಬಾರಿಗೆ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಮೊಣಕಾಲು ಮತ್ತು ಚಪ್ಪೆಯ ಎಲುಬು ಮರು ಜೋಡಣಾ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ.
ಈ ಶಸ್ತ್ರಚಿಕಿತ್ಸೆಯನ್ನು ಬೆಳಗಾವಿಯ ವೈದ್ಯಕೀಯ ಸಹ ಪ್ರಾಧ್ಯಾಪಕರಾದ ಡಾ.ಸತೀಶ ನೇಸರಿ ಇವರ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆಯ ಎಲುಬು-ಕೀಲು ತಜ್ಞ ವೈದ್ಯರಾದ ಡಾ.ಎಸ್.ನಾಗಠಾಣ, ಡಾ.ಎಸ್.ವಿ.ಹಾವಿನಾಳ, ಡಾ.ಜಿಲಾನಿ ಬಾಷಾ, ಡಾ.ಆನಂದ ಮೇತ್ರಿ ಹಾಗೂ ಅರವಳಿಕೆ ತಜ್ಞರಾದ ಡಾ.ಸಂದೀಪ ಸಜ್ಜನ, ಮಹಾ ಶಸ್ತçಚಿಕಿತ್ಸೆಯ ವಿಭಾಗದ ಉಸ್ತುವಾರಿಗಳಾದ ಶ್ರೀಮತಿ ಕಾಶಿಬಾಯಿ ಬಡಿಗೇರ, ಶ್ರೀಮತಿ ಕಸ್ತೂರಿ ನಡುವಿನಮನೆ, ಶ್ರೀಮತಿ ಸುಮಿತ್ರಾ ರಾಮಕೃಷ್ಣ ಮತ್ತು ಆಸ್ಪತ್ರೆಯ ಎಲ್ಲ ಸಿಬ್ಬಂದಿ ವರ್ಗ ಈ ಯಶಸ್ವಿ ಶಸ್ತ್ರಚಿಕಿತ್ಸೆಗಾಗಿ ಶ್ರಮವಹಿಸಿದ್ದಾರೆ.
ಸ್ಥಳೀಯ ವೈದ್ಯಾಧಿಕಾರಿಯಾದ ಡಾ.ಚಂದು ರಾಠೋಡ, ಎಬಿಎಆರ್‌ಕೆ ನೋಡಲ್ ಅಧಿಕಾರಿಗಳಾದ ಡಾ.ಎ.ಜಿ.ಬಿರಾದಾರ ಜಿಲ್ಲಾ ಸಂಯೋಜಕರಾದ ಡಾ.ಸತೀಶ ಶಿರೋಳ ಹಾಗೂ ಸಿಬ್ಬಂದಿ ಸಹಕಾರ ನೀಡಿದ್ದಾರೆ. ಈ ಶಸ್ತ್ರಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಅಂದಾಜು ರೂ.೨ ಲಕ್ಷ ವೆಚ್ಚವಾಗುತ್ತದೆ. ಇಂತಹ ಕಠಿಣ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಸಹಕಾರದಿಂದ ಸಾಧ್ಯವಾಗಿಸಲಾಗಿದೆ. ಮುಂಬರುವ ದಿನಗಳಲ್ಲಿ ನಿರಂತರವಾಗಿ ಈ ಶಸ್ತ್ರಚಿಕಿತ್ಸೆ ಕೈಗೊಳ್ಳಲು ವಿಜಯಪುರ ಜಿಲ್ಲಾ ಆಸ್ಪತ್ರೆಯನ್ನು ರಾಜ್ಯದ ಇಲಾಖೆಯ ಅತ್ಯುನ್ನತ ಸಮಿತಿ ಆಯ್ಕೆ ಮಾಡಿದ್ದು ಇದರ ಸದುಪಯೋಗ ಪಡೆಯಲು ಹಾಗೂ ಸಂಧಿವಾತ, ವಯಸ್ಸಿಗೆ ಸಂಬಂಧಿಸಿದ ಕೀಲುಗಳ ಕ್ಷೀಣತೆ, ಗಾಯಗಳ ಹರಡುವಿಕೆಯಿಂದ ಮೊಣಕಾಲು ಚಿಪ್ಪೆಯ ಕೀಲು ಬದಲಿಗಾಗಿ ೧೮೦೦೪೨೫೫೮೩೩೦ ಅಥವಾ ೧೪೫೫೫ ಸಹಾಯವಾಣಿಗೆ ಸಂಪರ್ಕಿಸಬಹುದಾಗಿದೆ. ಶಸ್ತ್ರಚಿಕಿತ್ಸೆ ಯಶಸ್ವಿಗೊಳಿಸಿದ ವೈದ್ಯರು ಹಾಗೂ ಸಿಬ್ಬಂದಿಗೆ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ ಅವರು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.