ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಸಕ್ತ ೨೦೨೫-೨೬ ರ ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ, ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗೆದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಮತ್ತೊಂದು ಜನರ ಮೇಲೆ ಆರ್ಥಿಕ ಹೊರೆಯನ್ನು ಹೇರಿರುವ ಜನ ವಿರೋಧಿ ನಿರಾಶಾದಾಯಕ ಬಜೆಟ್
– ರಮೇಶ್ ಜಿಗಜಿಣಗಿ
ಸಂಸದರು, ವಿಜಯಪುರ
ದೂರದೃಷ್ಟಿರಹಿತ ಬಜೆಟ್
“ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ರಹಿತ ಬಜೆಟ್ ಇದಾಗಿದೆ.”
– ಅಪ್ಪಾಸಾಹೇಬ ಪಟ್ಟಣಶೆಟ್ಟಿ
ಮಾಜಿ ಸಚಿವರು
ನಿರಾಶಾದಾಯಕ ಬಜೆಟ್
“ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ.”
– ವಿಜಯ್ ಜೋಶಿ
ಬಿಜೆಪಿ ಮಾಧ್ಯಮ ಪ್ರಮುಖ

