Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳು ತಾಯಿಯ ಕನಸು ಈಡೇರಿಸಲು ಪ್ರಯತ್ನಿಸಬೇಕು
(ರಾಜ್ಯ ) ಜಿಲ್ಲೆ

ಮಕ್ಕಳು ತಾಯಿಯ ಕನಸು ಈಡೇರಿಸಲು ಪ್ರಯತ್ನಿಸಬೇಕು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಾಲೂಕಿನ ಕತಕನಹಳ್ಳಿ ಗ್ರಾಮದ ಮಾತೋಶ್ರೀ ಶಂಕ್ರೆಮ್ಮಾ ತಾಯಿ ಪ್ರಾಥಮಿಕ ಶಾಲೆಯಲ್ಲಿ ೭ ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಇತ್ತೀಚೆಗೆ ಜರುಗಿತು.
ಕಾರ್ಯಕ್ರಮದ ಅದ್ಯಕ್ಷ ಸ್ಥಾನ ಸಂಸ್ಥೆಯ ನಿರ್ದೇಶಕ ಬಸವರಾಜ ಅರಕೇರಿ ವಹಿಸಿದ್ದರು.
ಮುಖ್ಯ ಅತಿಥಿ ಎಕ್ಸಲಂಟ್ ಪಿ ಯು ಕಾಲೇಜಿನ ಉಪಪ್ರಾಚಾರ್ಯ ಮಂಜುನಾಥ ಜುನಗೊಂಡ ಮಾತನಾಡಿ, ಇಂದಿನ ಸ್ಪರ್ದಾಜಗತ್ತಿನಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ಓದಿ ಸರಕಾರಿ ಹುದ್ದೆಯಲ್ಲಿ ನೇಮಕಾತಿ ಆಗಬೇಕು ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ ಅದ್ಬುತವಾಗಿರಬೇಕು ಈ ಸ್ಪರ್ದಾಜಗತ್ತಿನ ಸ್ಪರ್ದಾ ಪರೀಕ್ಷೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿ ಜೀವನದಲ್ಲಿ ಏನಾದರು ಒಳ್ಳೆಯ ಸಾಧನೆ ಮಾಡಲು ಈ ಚಿಕ್ಕ ವಯಸ್ಸಿನಿಂದಲೆ ಗುರಿಯನ್ನು ಇಟ್ಟುಕೊಳ್ಳಬೇಕು. ನಿಮ್ಮ ಬಗ್ಗೆ ತಂದೆ ತಾಯಿ ಕಾಣುವ ಒಳ್ಳೆಯ ಆಸೆ ಆಕಾಂಕ್ಷೆಗಳನ್ನು ಈಡೇರಿಸಬೇಕು. ತಾಯಿ ಯಾವಾಗಲು ತಮ್ಮ ಬಗ್ಗೆ ಒಳ್ಳೆಯ ಕನಸು ಕಾಣುತ್ತಿರುತ್ತಾಳೆ. ಆ ಕನಸು ತಾವು ಈಡೇರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಶಾಲೆಯ ಮುಖ್ಯಗುರು ಅರವಿಂದ ಪವಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ವೇದಿಕೆಯಲ್ಲಿ ಪ್ರಮುಖರಾದ ಅಪ್ಪಾಸಾಹೇಬ ಕೊಟ್ಯಾಳ, ಶರಣಪ್ಪ ಬಬಲೇಶ್ವರ, ಸಾಹೇಬಗೌಡ ಬಿರಾದಾರ, ಗುರುಪಾದ ಶಿರಮಗೊಂಡ, ಸಂಸ್ಥೆಯ ಕಾರ್ಯದರ್ಶಿ ಬಸವರಾಜ ಬಿರಾದಾರ ಭಾಗವಹಿಸಿದರು.
ಶಿಕ್ಷಕರಾದ ಶ್ರೀ ಹೇಮಂತ ನಾಯಕ, ಮತ್ತು ಶಾಲೆಯ ಎಲ್ಲ ಶಿಕ್ಷಕರು ಭಾಗವಹಿಸುವುದರೊಂದಿಗೆ ಕಾರ್ಯಕ್ರಮದ ನಿರೂಪಣೆ ಶ್ರೀ ಸಾಯಬಣ್ಣ ಬಮನಳ್ಳಿ ಮಾಡಿ ಕೊನೆಗೆ ಸಚೀನ ಯಳಮೇಲಿ ಶಿಕ್ಷಕರು ಎಲ್ಲರನ್ನು ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.