Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮುದಾಯ ಭವನ ನಿರ್ಮಾಣಕ್ಕೆ ತಳವಾರ ಮಹಾಸಭಾ ಮನವಿ
(ರಾಜ್ಯ ) ಜಿಲ್ಲೆ

ಸಮುದಾಯ ಭವನ ನಿರ್ಮಾಣಕ್ಕೆ ತಳವಾರ ಮಹಾಸಭಾ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ತಳವಾರ ಸಮಾಜದ ಶ್ರೇಯೋಭಿವೃದ್ದಿಗೆ ಮಾಜಿ ಶಾಸಕ ರಮೇಶ ಭೂಸನೂರ ತಮ್ಮ ಅಧಿಕಾರ ಅವಧಿಯಲ್ಲಿ ವಯಕ್ತಿಕ ೩೧ಲಕ್ಷ ರೂ. ನೀಡಿದ್ದರು. ಆ ಹಣದಲ್ಲಿ ಖರೀದಿಸಿದ ೧೧ಗುಂಟೆ ಜಾಗದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಈಗಿನ ಶಾಸಕ ಅಶೋಕ ಮನಗೂಳಿ ಅವರು ಅನುದಾನ ಮಂಜೂರು ಮಾಡಬೇಕೆಂದು ತಳವಾರ ಮಹಾಸಭಾದ ನಗರ ಘಟಕ ಅಧ್ಯಕ್ಷ ಪ್ರಶಾಂತ ಕದ್ದರಕಿ ಮನವಿ ಮಾಡಿದರು.
ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಶಾಸಕರು ನೀಡಿದ ಹಣದಲ್ಲಿ ಈಗಾಗಲೇ ಸಿಂದಗಿ ನಗರದಲ್ಲಿ ೧೧ಗುಂಟೆ ಜಾಗೆಯನ್ನು ಖರೀದಿಸಲಾಗಿದೆ. ಆ ಜಾಗದಲ್ಲಿ ಈಗಿನ ಶಾಸಕರು ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಬೇಕು ಮತ್ತು ಸರ್ಕಾರದಿಂದ ಮಂಜೂರು ಮಾಡಿದ ೨೦ಗುಂಟೆ ಜಾಗದಲ್ಲಿ ೫ಕೋಟಿ ವೆಚ್ಚದಲ್ಲಿ ಕಲ್ಯಾಣ ಮಂಟಪವನ್ನು ನಿರ್ಮಿಸಬೇಕು ಎಂದು ತಳವಾರ ಸಮಾಜದ ವತಿಯಿಂದ ಮನವಿ ಮಾಡಿಕೊಂಡರು.
ಈ ವೇಳೆ ಸಮಾಜದ ಮುಖಂಡ ಪೀರು ಕೆರೂರ ಮಾತನಾಡಿ, ಸಮಾಜದ ಅಭಿವೃದ್ದಿಗೆ ಸರ್ಕಾರದಿಂದ ೨೦ಗುಂಟೆ ಜಾಗವನ್ನು ಮಂಜೂರು ಮಾಡಿದ ಪ್ರಸ್ತುತ ಶಾಸಕರಿಗೂ ಹಾಗೂ ಈ ಹಿಂದೆ ಸಮಾಜದ ಜಾಗ ಖರೀದಿಗೆ ವಯಕ್ತಿಕ ೩೧ಲಕ್ಷ ರೂ. ನೀಡಿದ ಮಾಜಿ ಶಾಸಕರಿಗೂ ಸಮಾಜದ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದರು.
ಈ ವೇಳೆ ತಳವಾರ ಮಹಾಸಭಾ ಮುಖಂಡ ಈರಣ್ಣ ಕುರಿ, ವಿಠ್ಠಲ ಯರಗಲ್, ಬಸವರಾಜ ರಂಜುಣಗಿ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.