Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮೂಹಿಕ ನಾಯಕತ್ವದಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ
(ರಾಜ್ಯ ) ಜಿಲ್ಲೆ

ಸಾಮೂಹಿಕ ನಾಯಕತ್ವದಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಕೇವಲ ದಲಿತರಿಂದ ಮಾತ್ರವಲ್ಲದೇ ಸರ್ವ ಸಮಾಜದ ಸರ್ವ ಜನರಿಂದ ಆಚರಿಸುವಂತಾಗಬೇಕು ಎಂಬುದು ಸಿಂದಗಿ ಜನತೆಯ ಆಶಯವಾಗಿದೆ ಎಂದು ಮಾಜಿ ಪುರಸಭೆ ಸದಸ್ಯ ರಾಜಶೇಖರ ಕೂಚಬಾಳ ಹೇಳಿದರು.
ಪಟ್ಟಣದ ಅಂಬೇಡ್ಕರ್ ಭವನದ ಆವರಣದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ವೈಭವೋಪೇರಿತವಾಗಿ ಅರ್ಥಪೂರ್ಣವಾಗಿ ಯಾರೋಬ್ಬರ ನೇತೃತ್ವದಲ್ಲಿ ಮಾಡದೇ ಸಾಮೂಹಿಕ ನಾಯಕತ್ವದಲ್ಲಿ ಆಚರಿಸಲಾಗುವುದು. ಇಲ್ಲಿ ಯಾರೊಬ್ಬರ ವೈಯಕ್ತಿಕ ಹಿತಾಸಕ್ತಿಗೆ ಮಣಿಯದೇ ಅಂಬೇಡ್ಕರ್ ಅವರ ತತ್ವ ಸಿದ್ದಾಂತಕ್ಕೆ ಮಾತ್ರ ಅವಕಾಶವಿದೆ. ಅಂಬೇಡ್ಕರ್ ಅವರ ಜಯಂತಿ ಆಚರಣೆಗಷ್ಟೇ ಸೀಮಿತವಾಗಿರದೆ ಪ್ರತಿ ಹಳ್ಳಿಗಳ ದಲಿತರ ಮತ್ತು ಸವರ್ಣಿಯರ ನಡುವಿನ ಭಿನ್ನಾಭಿಪ್ರಾಯಗಳನ್ನು ಹೋಗಲಾಡಿಸುವುದು ಈ ಜಯಂತಿಯ ಮೂಲ ಆಶಯವಾಗಿದೆ. ಎಲ್ಲ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜ್ಯಾತ್ಯಾತೀತವಾಗಿ, ಧರ್ಮಾತೀತವಾಗಿ ಜನರಿಗೆ ಸಂವಿಧಾನದ ಆಶಯ ತಿಳಿಸುವುದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಶ್ರೀಕಾಂತ ಸೋಮಜ್ಯಾಳ, ಶರಣು ಶಿಂಧೆ, ಚಂದ್ರಕಾಂತ ಸಿಂಗೆ ಮಾತನಾಡಿ, ಯಾವುದೇ ಕಾರ್ಯಕ್ರಮಗಳನ್ನು ಮಾಡಿದರೆ ಮುನಿಕೊಂಡಿರುವ ಮನಸ್ಸುಗಳನ್ನು ಒಂದುಗೂಡಿಸುವ ಕಾರ್ಯ ಮಾಡಬೇಕು. ಸತತ ಮೂರು ವರ್ಷ ಕರೋನಾ ಮತ್ತು ಚುನಾವಣೆ ನೀತಿ ಸಂಹಿತೆಗಳ ಕಾರಣದಿಂದಾಗಿ ಅದ್ದೂರಿ ಜಯಂತಿ ಆಗಿರಲಿಲ್ಲ. ಪ್ರಸ್ತುತ ಅನುಕೂಲಕರ ವಾತಾವರಣ ಇರುವುದುರಿಂದ ಸಿಂದಗಿಯಲ್ಲಿ ಆಚರಿಸುವ ಜಯಂತಿ ರಾಜ್ಯದಲ್ಲಿಯೇ ವಿಶಿಷ್ಠ ಎನ್ನುವ ನಿಲುವು ರಾಜ್ಯಾದಲ್ಲೆಲೆಡೆ ಇದೆ. ಸದ್ಯ ಜನರ ಮನಸ್ಸಿನಲ್ಲಿ ದ್ವಂದ ನಿಲುವು ಇರುವುದರಿಂದ ಅದನ್ನು ಕೊನೆಗಾಣಿಸಿ ಎಲ್ಲರೂ ಸೇರಿ ಒಂದೆ ಜಯಂತಿಯನ್ನು ಆಚರಣೆ ಮಾಡುವಂತಾಗಬೇಕು. ಸಮಾಜದ ವಿಷಯ ಬಂದಾಗ ಸ್ವಪ್ರತಿಷ್ಠೆ, ಸ್ವಾರ್ಥ ಬದಿಗಿಟ್ಟು ಒಂದಾಗಬೇಕು. ಅಂಬೇಡ್ಕರ್ ಅವರ ಚಿಂತನೆಗಳಿಗೆ ಆದ್ಯತೆ ಕೋಡಬೇಕೇ ವಿನಹಃ ವೈಯಕ್ತಿಕ ಹಿತಾಸಕ್ತಿಗಲ್ಲ ಎನ್ನುವ ಅಭಿಮತ ವ್ಯಕ್ತಡಿಸಿದರು.
ಈ ವೇಳೆ ಆನಂದ ಮಾಣಸುಣಗಿ, ಪ್ರಕಾಶ ಹಿರೇಕುರುಬರ, ಮಹೇಶ ಜಾಬಾನವರ, ರವಿ ಹೊಳಿ, ದತ್ತು ನಾಲ್ಕಮಾನ, ಸಂತೋಷ ಭಜಂತ್ರಿ, ಶಿವಶರಣ ಬಿಸನಾಳ, ರಾಕೇಶ ಕಾಂಬಳೆ, ಸಂತೋಷ ಪೂಜಾರಿ, ನಿಂಗಪ್ಪ ಸುಲ್ಪಿ, ಅಶೋಕ ಚೌರ, ಶಿವಾನಂದ ಡೋಣೂರ, ಅಂಬಿಕಾ ಪಾಟೀಲ, ಕುಮಾರ ಕುಂಬಾರ, ಮಡಿವಾಳ ಜವಳಗಿ, ಶರಣು ಖಾನಾಪೂರ, ಶರಣು ಬ್ಯಾಕೋಡ, ನಿಂಗಪ್ಪ ಸರವಂದಿ, ಶ್ರೀನಾಥ ಹೊಸಮನಿ, ರವಿ ಸುಲ್ಪಿ, ಪ್ರಕಾಶ ಸುಣಗಾರ, ಸುವರ್ಣಾ ಮಾಣಸುಣಗಿ, ಸಿದ್ದು ಮ್ಯಾಕೇರಿ, ಶರಣಮ್ಮ ನಾಯಕ, ಸಾಯಬಣ್ಣ ದೇವರಮನಿ ಸೇರಿದಂತೆ ಹಲವರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.