Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲೆಯ ಚೀಟಿ ನಿಧಿ ಕಂಪನಿಗಳು ಮಾಹಿತಿ ಒದಗಿಸಲು ಸೂಚನೆ
(ರಾಜ್ಯ ) ಜಿಲ್ಲೆ

ಜಿಲ್ಲೆಯ ಚೀಟಿ ನಿಧಿ ಕಂಪನಿಗಳು ಮಾಹಿತಿ ಒದಗಿಸಲು ಸೂಚನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚೀಟಿ ನಿಧಿ ಕಂಪನಿಗಳು ತಮ್ಮ ಮಾಹಿತಿಯನ್ನು ಈ ಪ್ರಕಟಣೆಯ ಮೂರು ದಿನಗಳೊಳಗೆ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಗೆ ಒದಗಿಸುವಂತೆ ಸಹಕಾರ ಸಂಘಗಳ ಇಲಾಖೆ ಉಪ ನಿಬಂಧಕರಾದ ಶ್ರೀಮತಿ ಎಸ್.ಕೆ.ಭಾಗ್ಯಶ್ರೀ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ೩೮ ಚೀಟಿ ನಿಧಿ ಕಂಪನಿಗಳಿದ್ದು, ಇವುಗಳಲ್ಲಿ ೧೨ ರಿಂದ ೧೫ ಚೀಟಿ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳ ಪೈಕಿ,ಚೀಟಿ ಅಧಿನಿಯಮ ೧೯೮೨ರ ಪ್ರಕರಣ ೨೦(೧)ರ ಪ್ರಕರಣ ಚೀಟಿ ೪ರಡಿಯಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯದಿಂದ ಪೂರ್ವಾನುಮತಿ ಪಡೆದು, ಸಧ್ಯ ಇರುವ ಗುಂಪುಗಳ ಮತ್ತು ಅವಧಿ ಪೂರ್ಣಗೊಂಡ ಗುಂಪುಗಳ ಎರಡು ವರ್ಷದ ಮಾಹಿತಿ ಸಲ್ಲಿಸಲು ತಿಳಿಸಲಾಗಿದ್ದು, ಚಾಲ್ತಿಯಲ್ಲಿದ್ದು ಗುಂಪುಗಳನ್ನು ರಚಿಸದೇ ಇರುವ ಚೀಟಿ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು.
ಆದ್ದರಿಂದ, ಸಂಬಂಧಿಸಿದ ಚೀಟಿ ಕಂಪನಿಯ ಪೋರಮನ್ ಗಳು ಆಕ್ಷೇಪಣೆಗಳಿದ್ದರೆ ನೇರವಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಸಂಪರ್ಕಿಸಿ ಸಲ್ಲಿಸುವಂತೆಯೂ, ಯಾವುದೇ ಆಕ್ಷೇಪಣೆ ಬಾರದೇ ಇದ್ದಲ್ಲಿ ಹಾಗೂ ಗುಂಪುಗಳ ರಚಿಸದೇ ಇರುವ ಕಂಪನಿ ಹೆಸರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.