Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಕರ್ತರು ವೃತ್ತಿ ಮೌಲ್ಯ ಕಾಪಾಡಲು ಮುಂದಾಗಬೇಕು :ಭಂಡಾರಿ
(ರಾಜ್ಯ ) ಜಿಲ್ಲೆ

ಪತ್ರಕರ್ತರು ವೃತ್ತಿ ಮೌಲ್ಯ ಕಾಪಾಡಲು ಮುಂದಾಗಬೇಕು :ಭಂಡಾರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಕೆಯುಡಬ್ಲುಜೆ ವತಿಯಿಂದ ಸಾಧಕರಿಗೆ ಅಭಿನಂದನಾ ಸಮಾರಂಭ | ಕಾನಿಪ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪತ್ರಕರ್ತರು ತಮ್ಮ ಕರ್ತವ್ಯ ಅರಿತು ಜವಾಬ್ಧಾರಿಯುತವಾಗಿ ಕೆಲಸ ಮಾಡಬೇಕು. ಕೆಲ ಪತ್ರಕರ್ತರಿಂದ ಇಡೀ ಪತ್ರಕರ್ತರ ಸಮೂಹಕ್ಕೆ ಕಪ್ಪು ಚುಕ್ಕೆ ತಗಲುತ್ತಿದೆ. ಇದನ್ನು ನಿವಾರಿಸಲು ಪತ್ರಕರ್ತರ ಸಂಘಟನೆಗಳ ಕೆಲಸ ಮಾಡಬೇಕು ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಹಿರಿಯ ಪತ್ರಕರ್ತ ರಫೀ ಭಂಡಾರಿ ಹೇಳಿದರು.
ಇಲ್ಲಿನ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸೋಮವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕೆಯುಡಬ್ಲುಜೆ ವತಿಯಿಂದ ಏರ್ಪಡಿಸಿದ್ದ ಸಾಧಕರಿಗೆ ಅಭಿನಂದನಾ ಸಮಾರಂಭ, ಕಾನಿಪ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯನಿತರ ಪತ್ರಕರ್ತರು ಕ್ರಿಯಾಶೀಲರಾಗಬೇಕು. ವೃತ್ತಿ ಮೌಲ್ಯ ಕಾಪಾಡಲು ಮುಂದಾಗಬೇಕು. ಪತ್ರಕರ್ತರಲ್ಲದವರೂ ಪತ್ರಕರ್ತರೆಂದು ಹೇಳಿಕೊಳ್ಳುತ್ತಿರುವುದು, ಇವರಿಗೆ ಕೆಲವರು ಪ್ರೋತ್ಸಾಹ ನೀಡುವುದು ನಿಲ್ಲಬೇಕು. ಎಲ್ಲರೂ ಒಗ್ಗಟ್ಟಿನಿಂದ ಇದ್ದರೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸುಧಾರಣೆ ತರುವುದು ಸಾಧ್ಯ ಎಂದರು.
ಹಿರಿಯ ಪತ್ರಕರ್ತರಾದ ಸುಶೀಲೇಂದ್ರ ನಾಯಕ, ಐಎಫ್‌ಡಬ್ಲುಜೆ ರಾಷ್ಟ್ರೀಯ ಸಮಿತಿ ಸದಸ್ಯರಾದ ಮಹೇಶ ಶಟಗಾರ, ಪತ್ರಕರ್ತರಾದ ಶಶಿಕಾಂತ ಮೆಂಡೇಗಾರ, ಇರ್ಫಾನ್ ಶೇಖ್, ಅಧ್ಯಕ್ಷತೆ ವಹಿಸಿದ್ದ ಸಂಘದ ಹಂಗಾಮಿ ಅಧ್ಯಕ್ಷ ಪ್ರಕಾಶ ಬೆಣ್ಣೂರ ಇನ್ನಿತರರು ಮಾತನಾಡಿದರು.
ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸುಶಿಲೇಂದ್ರ ನಾಯಕ, ಮಹೇಶ ಶಟಗಾರ, ಕೆಯುಡಬ್ಲುಜೆ ಪ್ರಶಸ್ತಿ ಪುರಸ್ಕೃತರಾದ ಶಶಿಕಾಂತ ಮೆಂಡೇಗಾರ, ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ರಾಣಿ ಚನ್ನಮ್ಮ ವಿವಿಗೆ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡ ರಫೀ ಭಂಡಾರಿ, ಕಾರ್ಯನಿರತ ಸಂಪಾದಕರ ಸಂಘದ ನೂತನ ಜಿಲ್ಲಾ ಅಧ್ಯಕ್ಷ ಇರ್ಫಾನ್ ಶೇಖ್ ಅವರಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ಕುಲಕರ್ಣಿ, ಕಾರ್ಯದರ್ಶಿ ಅವಿನಾಶ ಬಿದರಿ, ರಾಜ್ಯ ಕಾರ್ಯಕಾರಿ ನಾಮನಿರ್ದೇಶಿತ ಸದಸ್ಯ ಕೆ.ಕೆ.ಕುಲಕರ್ಣಿ, ರಾಜ್ಯ ಸಮಿತಿ ವಿಶೇಷ ಆಹ್ವಾನಿತರಾದ ಕೌಶಲ್ಯ ಪನಾಳಕರ, ಖಜಾಂಚಿ ರಾಹುಲ್ ಆಪ್ಟೆ ಇನ್ನಿತರರು ವೇದಿಕೆಯಲ್ಲಿದ್ದರು.
ಬಾಬುರಾವ್ ಕುಲಕರ್ಣಿ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ಇಂದುಶೇಖರ ಮಣೂರ ಸ್ವಾಗತಿಸಿದರು. ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ ಅವರು ಸಂಘದ ಮೂರು ವರ್ಷ ಅವಧಿಯ ಪ್ರಗತಿ ವರದಿ ಓದಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ ಉಳ್ಳಾಗಡ್ಡಿ ವಂದಿಸಿದರು.
ಸಮಾರಂಭದ ನಂತರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಿತು. ವಿಜಯಪುರ ನಗರ ಸೇರಿ ಜಿಲ್ಲೆಯ ಎಲ್ಲ ತಾಲೂಕು ಘಟಕಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.