Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಿಗೆ ಗುಣಮಟ್ಟದ ಶಿಕ್ಷಣದಿಂದ ಕೌಶಲ್ಯ ಹೊರಬರಲು ಸಾಧ್ಯ
(ರಾಜ್ಯ ) ಜಿಲ್ಲೆ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣದಿಂದ ಕೌಶಲ್ಯ ಹೊರಬರಲು ಸಾಧ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತಾಗ ಅವರಲ್ಲಿಯ ವಿಶೇಷ ಕೌಶಲ್ಯಗಳು ಹೊರಬರಲು ಸಾಧ್ಯ ಎಂದು ಸಿಡಿಪಿಓ ಎಸ್.ಎನ್.ಹಿರೇಮಠ ಹೇಳಿದರು.
ತಾಲ್ಲೂಕಿನ ಜಾಲವಾದ ಗ್ರಾಮದಲ್ಲಿ ಸೋಮವಾರ ಜರುಗಿದ ಅಂಗನವಾಡಿ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಕ್ಕಳು ಶಿಕ್ಷಣವಂತರಾದಾಗ ಅವರಿಂದ ಸಾಧನೆ ಸುಲಭವಾಗುತ್ತದೆ. ಇಂದು ಅಂಗನವಾಡಿಯಲ್ಲಿ ಶಿಕ್ಷಕಿಯರು ನೀಡುವ ಶಿಕ್ಷಣ ಮುಂದಿನ ಶಿಕ್ಷಣಕ್ಕೆ ಅಡಿಪಾಯವಾಗಿದೆ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನದಂತಹ ಕಾರ್ಯಕ್ರಮಗಳಿಗೆ ಎಲ್ಲರೂ ಸಹಕಾರ ನೀಡಬೇಕೆಂದು ತಿಳಿಸಿದರು.
ಯೋಜನಾ ನಿರ್ದೇಶಕ ವಾಸುದೇವ ತೋಳಬಂದಿ ಮಾತನಾಡಿ, ಅಂಗನವಾಡಿಗಳಲ್ಲಿ ಮಕ್ಕಳಿಗೆ ವಿಶೇಷವಾದ ಕಲಿಕೆ ಆಗುತ್ತಿದೆ. ಇದು ಮುಂದಿನ ಸುಭದ್ರ, ಸದೃಢ ಸಮಾಜಕ್ಕೆ ಅಡಿಪಾಯವಾಗಿದೆ ಮಕ್ಕಳು ವಿವಿಧ ರೀತಿಯ ಮನರಂಜನೆಯ ಕಾರ್ಯಕ್ರಮಗಳನ್ನು ಮಾಡಿರುವುದು ಸಂತಸ ಎಂದರು.
ಉಜ್ವಲ ಸಂಸ್ಥೆಯ ನಿರ್ದೇಶಕಿ ಸುನಂದಾ ತೋಳಬಂದಿ ಮಾತನಾಡಿ, ಯೋಜನೆಯಡಿ ತರಬೇತಿ ಪಡೆದು ಅದನ್ನು ಸಕ್ರಿಯವಾಗಿ ಅಂಗನವಾಡಿಗಳಲ್ಲಿ ಅನುಷ್ಠಾನಗೊಳಿಸುತ್ತಿರುವುದು ಸಂತಸದ ಸುದ್ದಿ. ಇದೇ ರೀತಿಯಾಗಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಬದಲಾವಣೆಯ ಪಥದಲ್ಲಿ ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣ ಅನುಷ್ಠಾನಗೊಳಿಸಬೇಕು ಎಂದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಯೋಜನೆಯ ಸಂಯೋಜಕ ಸಾಗರ ಘಾಟಗೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಕೆಂಗೂಟಗಿ, ಸದಸ್ಯರಾದ ರಾಮನಗೌಡ ಪಾಟೀಲ, ನೀಲು ಸಜ್ಜನ, ಮಹಾದೇವಿ ಜನಗೊಂಡ, ನಸ್ರೀನ್ ಹಳ್ಳಿ, ಮುಖ್ಯಗುರು ಎಸ್.ಬಿ.ಸಿಂದಗಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಪಾಲಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.