Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೂಮಾಫಿಯಾ, ಕಂಟ್ರಿ ಪಿಸ್ತೂಲ್ ಹಾವಳಿ ಬಗ್ಗೆ ಗಮನಸೆಳೆದ ಶಾಸಕ ಯತ್ನಾಳ
(ರಾಜ್ಯ ) ಜಿಲ್ಲೆ

ಭೂಮಾಫಿಯಾ, ಕಂಟ್ರಿ ಪಿಸ್ತೂಲ್ ಹಾವಳಿ ಬಗ್ಗೆ ಗಮನಸೆಳೆದ ಶಾಸಕ ಯತ್ನಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ, ಪಾಕಿಸ್ತಾನ್ ನುಸುಳುಕೋರರು ವಾಸವಾಗಿದ್ದಾರೆಂಬ ಆತಂಕದ, ಕಂಟ್ರಿ ಪಿಸ್ತೂಲ್ಗಳು, ಭೂ ಮಾಫಿಯಾ, ಅಕ್ಕಿ ಮಾಫಿಯಾ ಹಾವಳಿ ಬಗ್ಗೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಗಮನಸೆಳೆದು, ಆಂತರಿಕ ಭದ್ರತೆ, ಸುರಕ್ಷತೆ ದೃಷ್ಟಿಯಿಂದ ಮತ್ತು ಅಕ್ರಮ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲು ವಿಜಯಪುರ ಜಿಲ್ಲೆಯಲ್ಲಿ ಎನ್.ಐ.ಎ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸಿದರು.
ಇತ್ತಿಚ್ಚೀನ ದಿನಗಳಲ್ಲಿ ರಾಜ್ಯದಲ್ಲಿ 25 ಪಾಕಿಸ್ತಾನಿ ವಲಸಿಗರನ್ನು ಪತ್ತೆ ಹಚ್ಚಿ, ಕಾರಾಗೃಹದಲ್ಲಿರಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರು 111, ಶಿವಮೊಗ್ಗ 12, ಹಾಸನ ೩, ಮಂಗಳೂರು 1, ಉಡುಪಿ ಜಿಲ್ಲೆಯಲ್ಲಿ 10 ಸೇರಿ ಒಟ್ಟು 137 ಅಕ್ರಮ ವಲಸಿಗರನ್ನು ಗುರುತಿಸಲಾಗಿದೆ. ಪೈಕಿ 90 ವಲಸಿಗರನ್ನು ಗಡಿಪಾರು ಮಾಡಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ 2016 ರಲ್ಲಿ 33 ಜನ ಬಾಂಗ್ಲಾ ವಲಸಿಗರು ವಾಸವಾಗಿದ್ದರು. ನ್ಯಾಯಾಲಯದ ಆದೇಶದಂತೆ 2018ರ ಎಪ್ರಿಲ್ 4 ರಂದು ಮತ್ತು 2019ರ ಎಪ್ರಿಲ್ 2 ರಂದು ಎಲ್ಲಾ 33 ಬಾಂಗ್ಲಾದೇಶಿಯರನ್ನು ಅವರ ದೇಶಕ್ಕೆ ವಾಪಸ್ಸು ಕಳಿಸಲಾಗಿದೆ. ಪ್ರಸ್ತುತ ಪಾಕಿಸ್ತಾನಿ, ಬಾಂಗ್ಲಾ ಪ್ರಜೆಗಳು ಜಿಲ್ಲೆಯಲ್ಲಿ ವಾಸವಾಗಿರುವುದಿಲ್ಲ.
ವಿಜಯಪುರ ಜಿಲ್ಲೆಯಲ್ಲಿ 2022 ರಿಂದ 2025 ರವರೆಗೆ ಒಟ್ಟು 27 ಭೂಮಾಫಿಯಾ ಪ್ರಕರಣಗಳು ದಾಖಲಾಗಿದ್ದು, ತನಿಖೆ ಕೈಗೋಳ್ಳಲು 12 ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತನಿಖಾ ತಂಡ ರಚಿಸಲಾಗಿದೆ. ಈ ತಂಡವು 8 ಪ್ರಕರಣಗಳ ದೋಷಾರೋಪಣಾ ಪತ್ರ ತಯಾರಿಸಿದ್ದು, 10 ಪ್ರಕರಣಗಳಲ್ಲಿ ಆರ್.ಎಫ್.ಎಸ್.ಎಲ್. ಹಾಗೂ ಎಫ್.ಪಿ.ಬಿ ರವರಿಂದ ವರದಿ ಬರುವುದು ಬಾಕಿಯಿದೆ. 9 ಪ್ರಕರಣಗಳಲ್ಲಿ ತನಿಖೆ ಮುಂದುವರೆದಿದೆ. 173 ಆರೋಪಿತರ ಮೇಲೆ ಕ್ರಮ ಕೈಗೊಳ್ಳಲಾಗಿರುತ್ತದೆ.
2022 ರಿಂದ 2025 ರವರೆಗೆ ಕಂಟ್ರಿ ಪಿಸ್ತೂಲ್ ಗಳಿಗೆ ಸಂಬಂಧಿಸಿದಂತೆ 18 ಪ್ರಕರಣಗಳು ದಾಖಲಾಗಿದ್ದು, 20 ಕಂಟ್ರಿ ಪಿಸ್ತೂಲ್ ಗಳು ಮತ್ತು 47 ಜೀವಂತ ಗುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 2022 ರಿಂದ 2025 ರವೆರಗೆ 58 ಪ್ರಕರಣಗಳು ದಾಖಲಾಗಿದ್ದು. 204 ಟನ್ ಪಡಿತರ ಅಕ್ಕಿ ಜಪ್ತಿ ಮಾಡಿಕೊಂಡು, ಆರೋಪಿತರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ರಾಜ್ಯವ್ಯಾಪ್ತಿ ಒಳಗೊಂಡು ಬೆಂಗಳೂರು ನಗರದಲ್ಲಿ ಎನ್.ಐ.ಎ ಪೊಲೀಸ್ ಠಾಣೆ ಸ್ಥಾಪಿಸಲಾಗಿದೆ ಎಂದು ಗೃಹ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.