Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಲ್ಲರ ಸಹಕಾರದಿಂದ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ :ಲಕ್ಕುಂಡಿಮಠ
(ರಾಜ್ಯ ) ಜಿಲ್ಲೆ

ಎಲ್ಲರ ಸಹಕಾರದಿಂದ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ :ಲಕ್ಕುಂಡಿಮಠ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಪ್ರತಿಯೊಬ್ಬರ ಸಹಕಾರದಿಂದ ಪ್ರಥಮವಾಗಿ ಜರುಗುವ ತಾಲ್ಲೂಕ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಬೇಕು ಎಂದು ತಾಲ್ಲೂಕ ಘಟಕದ ಅಧ್ಯಕ್ಷ ಸಿದ್ರಾಮಯ್ಯ ಲಕ್ಕುಂಡಿಮಠ ಹೇಳಿದರು.
ಪಟ್ಟಣದ ವಿರಕ್ತಮಠದಲ್ಲಿ ಬುಧವಾರ ಸಂಜೆ ನಡೆದ ತಾಲ್ಲೂಕ ಮಟ್ಟದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಶಿಸ್ತುಬದ್ದವಾಗಿ, ಅಚ್ಚುಕಟ್ಟಾಗಿ ಬೇರೆ ತಾಲ್ಲೂಕಗಳಿಗಿಂತ ವಿಶಿಷ್ಟವಾಗಿ ಮಾದರಿಯಾಗಿ ಜರುಗುವ ನಿಟ್ಟಿನಲ್ಲಿ ಕಾರ್ಯಗತವಾಗಬೇಕು ಎಂದರು.
ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, 14 ತಾಲ್ಲೂಕ, 5 ಜಿಲ್ಲಾ ಸಮ್ಮೇಳನಗಳನ್ನು ಇಲ್ಲಿಯವರೆಗೆ ಆಯೋಜನೆ ಮಾಡಲಾಗಿದೆ. ಸಾಹಿತ್ಯಸಕ್ತರ ಮೂಲಕ ಸಮ್ಮೇಳನ ಯಶಸ್ಸು ಮಾಡಬೇಕಾಗಿದೆ. ಗೋಷ್ಟಿ ಏರ್ಪಾಟ, ತಾಲ್ಲೂಕಿನ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಅವರ ಸಹಕಾರ ಪಡೆದುಕೊಂಡು ಯಶಸ್ಸು ಮಾಡೋಣ ಎಂದರು.
ಗ್ರೇಡ್ 2 ತಹಶಿಲ್ದಾರ ಎಸ್.ಎಚ್.ಅರಕೇರಿ ಮಾತನಾಡಿ ತಾಲ್ಲೂಕ ಆಡಳಿತದಿಂದ ಸಂಪೂರ್ಣ ಸಹಕಾರ, ಶಿಸ್ತುಬದ್ದವಾಗಿ ಕೈಜೋಡಿಸಿ ಯಶಸ್ಸಿಗೆ ಪಣ ತೊಡುತ್ತೇವೆ ಎಂದರು.
ಸಾಮಾಜಿಕ ಬದ್ದತೆಯಿಂದ ಕಾರ್ಯ ನಿರ್ವಹಿಸಬೇಕು. ಕಡಿಮೆ ಅವಧಿಯಲ್ಲಿ ಸಮ್ಮೇಳನದ ಯಶಸ್ಸು ಮಾಡಬೇಕಾಗಿದೆ. ವಿವಿಧ ಸಮಿತಿಗಳನ್ನು ಮಾಡಬೇಕು. ಮಾದರಿಯಾಗುವ ಸಮ್ಮೇಳನ ಆಗಬೇಕು. ಹಣಕಾಸಿನ ಪಾರದರ್ಶಕತೆ ಇರಬೇಕು. ಅಚ್ಚುಕಟ್ಟಾಗಿ ಸಮಯ ಪಾಲನೆ ಆಗಬೇಕು ಎಂದು ಸಭೆಯಲ್ಲಿ ಸೇರಿದ ಸಾಹಿತ್ಯಾಸಕ್ತರು ಹೇಳಿದರು.
ತಾಪಂ ಇಓ ಬಸವಂತರಾಯಗೌಡ ಬಿರಾದಾರ, ಉಪನೊಂದನಾಧಿಕಾರಿ ಎಸ್.ಆರ್.ಬಡಗೇರ, ಪಪಂ ಮುಖ್ಯಾಧಿಕಾರಿ ರಘು ನಡುವಿನಮನಿ ಯಾಕುಬ ಜತ್ತಿ, ಬಾಬುರಾವ ಮಹಾರಾಜ, ಬಸಯ್ಯ ವಿಭೂತಿ, ಉಮೇಶ ಮೂರತೇಲಿಮಠ, ರಾಮಗೊಂಡ ಚಾವರ, ರಾಜು ಸುಣಗಾರ, ಸೋಮಶೇಖರ ಬಿರಾದಾರ, ಚನ್ನಯ್ಯ ಮಠಪತಿ ಎಲ್ಲ‌ ಇಲಾಖೆಯ ಅಧಿಕಾರಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.