Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಸುಬೆ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್ ೫೯೪೦ ರೂ. ಬೆಂಬಲ ಬೆಲೆ ನಿಗದಿ
(ರಾಜ್ಯ ) ಜಿಲ್ಲೆ

ಕುಸುಬೆ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್ ೫೯೪೦ ರೂ. ಬೆಂಬಲ ಬೆಲೆ ನಿಗದಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನಕ್ಕೆ ಜಿಲ್ಲಾ ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಪ್ರತಿ ಕ್ವಿಂಟಲ್ ರೂ.೫೯೪೦ ಬೆಂಬಲ ಬೆಲೆ ನಿಗದಿಪಡಿಸಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
೨೦೨೪-೨೫ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ೫೨೯ ಹೆಕ್ಟೇರ್ ಕ್ಷೇತ್ರದಲ್ಲಿ ಕುಸುಬೆ ಬಿತ್ತನೆಯಾಗಿದ್ದು, ಅಂದಾಜು ೬೬೦೦ ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ ೫೩೦೦ ರಿಂದ ೫೫೦೦ ರೂ. ವರೆಗಿನ ದರದಿಂದ ಮಾರಾಟವಾಗುತ್ತಿದ್ದು, ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಾಲ್ ಕುಸುಬೆ ಉತ್ಪನ್ನಕ್ಕೆ ೫೯೪೦ ರೂ. ಬೆಲೆ ನಿಗದಿಪಡಿಸಿ ಖರೀದಿಸಲು ನಿರ್ಧರಿಸಲಾಗಿದೆ.
ಬೆಂಬಲ ಬೆಲೆಯಡಿ ಕುಸುಬೆ ಉತ್ಪನ್ನ ಖರೀದಿಗೆ ಜಿಲ್ಲೆಯ ಕೆಓಎಫ್ ಸಂಸ್ಥೆಯ ಎಣ್ಣೆ ಬೀಜ ಬೆಳಗಾರರ ಮಹಾಮಂಡಳಿ ನಿಯಮಿತ ಇವರು ರೈತರ ನೊಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಜಿಲ್ಲೆಯಲ್ಲಿ ವಿಜಯಪುರ-ಬಬಲೇಶ್ವರ ತಾಲೂಕಿನ ಬಬಲೇಶ್ವರ,ಸವನಹಳ್ಳಿ ಹಾಗೂ ತಾಜಪುರ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ, ವಿಜಯಪುರ ತಾಲೂಕಿನ ವಿಜಯಪುರ ಟಿಎಪಿಸಿಎಂಎಸ್ ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಇಂಡಿ-ಚಡಚಣ ತಾಲೂಕಿನ ಚಡಚಣ, ಹಲಸಂಗಿ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ, ಸಿಂದಗಿ ತಾಲೂಕಿನ ಸಿಂದಗಿ, ಟಿಎಪಿಸಿಎಂಎಸ್ ಹಾಗೂ ಬಸವನಬಾಗೇವಾಡಿ ತಾಲೂಕಿನಲ್ಲಿ ಟಿಎಪಿಸಿಎಂ ಬಸವನಬಾಗೇವಾಡಿಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.
ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ ೫ ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ ೨೦ ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆಯನ್ನು ಖರೀದಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.