Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನುಕುಲದ ಉದ್ಧಾರಕರು ರೇಣುಕ ಭಗವತ್ಪಾದರು :ಜಾಲಹಳ್ಳಿ ಶ್ರೀ
(ರಾಜ್ಯ ) ಜಿಲ್ಲೆ

ಮನುಕುಲದ ಉದ್ಧಾರಕರು ರೇಣುಕ ಭಗವತ್ಪಾದರು :ಜಾಲಹಳ್ಳಿ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ಅನಾದಿ ಕಾಲದಿಂದಲೂ ಮನುಕುಲವನ್ನು ಉದ್ಧರಿಸಿ ಜಗತ್ತಿಗೆ ಶಾಂತಿ ಸಹಬಾಳ್ವೆ ಸಿದ್ಧಾಂತವನ್ನು ಬೋಧಿಸಿ ಆತ್ಮಜ್ಞಾನದ ಪ್ರಾಮುಖ್ಯತೆಯನ್ನು ಜೀವಾತ್ಮರಿಗೆ ತಿಳಿ ಹೇಳಿದವರು ರೇಣುಕ ಭಗವತ್ಪಾದರಾಗಿದ್ದಾರೆ ಎಂದು ಜಾಲಹಳ್ಳಿ ಬೃಹನ್ಮಠದ ಜಗದಾರಾಧ್ಯ ಜಯಶಾಂತಲಿಂಗ ಶಿವಾಚಾರ್ಯ ಶ್ರೀಗಳು ಹೇಳಿದರು.
ಗ್ರಾಮದ ಗುರುಮರುಳಾರಾಧ್ಯರ ಹಿರೇಮಠದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಸಾನಿಧ್ಯವಹಿಸಿ ಅವರು ಮಾತನಾಡಿದರು.
ಪುರಾಣಿಕ ಗದಗ ಚುರ್ಚಿಹಾಳದ ವೇ.ಪಂ.ಪುಟ್ಟರಾಜ ಶಾಸ್ತ್ರಿ ರೇಣುಕಾಚಾರ್ಯರ ಕುರಿತು ಹಲವು ವಿಚಾರಗಳನ್ನು ಹಂಚಿಕೊಂಡರು. ಹಿರೇಮಠದ ಒಡೆಯರಾದ ಸಿದ್ದರಾಮ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು. ಗವಾಯಿಗಳು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಶಿಕ್ಷಣ, ಕೃಷಿ, ಸಂಘಟನೆ, ಸಮಾಜ ಸೇವೆ ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಶ್ರೀಮಠದ ಪರವಾಗಿ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ವಿಶೇಷ ಸನ್ಮಾನ ಸ್ವೀಕರಿಸಿದ ಎಸ್.ಬಿ.ಪಿಯು ಕಾಲೇಜಿನ ಪ್ರಾಚಾರ್ಯ ಸಿ.ಎಸ್.ಹಿರೇಮಠ, ಉಪನ್ಯಾಸಕ ಎಸ್.ಎಸ್.ಕಲಶೆಟ್ಟಿ, ಎಸ್.ಬಿ.ವಿಸಡಮ್ ಕರಿಯರ್ ಅಕಾಡೆಮಿ ಅಧ್ಯಕ್ಷ ಶರಣಯ್ಯ ಭಂಡಾರಿಮಠ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಾವಿರಾರು ಸದ್ಭಕ್ತರು ಪಾಲ್ಗೊಂಡು ಭಕ್ತಿ ಸೇವೆ ಸಲ್ಲಿಸಿದರು, ಶ್ರೀಮಠದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.