Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ೨೫೦೦ ರೂ ಬೆಳೆ ಪರಿಹಾರ ವಿರೋಧಿಸಿ ಪ್ರತಿಭಟನೆ

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಗಾಗಿ ಅರ್ಜಿ ಆಹ್ವಾನ

ಬಬಲೇಶ್ವರದಲ್ಲಿ ಸಬ್ ರಜಿಸ್ಟ್ರಾರ್ ಕಚೇರಿ ಆರಂಭಕ್ಕೆ ಆದೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಕಲಚೇತನರಲ್ಲಿ ಆತ್ಮವಿಶ್ವಾಸ ತುಂಬಿ :ಮಾಳಗೊಂಡ
(ರಾಜ್ಯ ) ಜಿಲ್ಲೆ

ವಿಕಲಚೇತನರಲ್ಲಿ ಆತ್ಮವಿಶ್ವಾಸ ತುಂಬಿ :ಮಾಳಗೊಂಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ವಿಶೇಷಚೇತನ ಮಕ್ಕಳಲ್ಲಿ ಆತ್ಮ ವಿಶ್ವಾಸ ತುಂಬುವ ಕಾರ್ಯವನ್ನು ಪೋಷಕರು ಮತ್ತು ಶಿಕ್ಷಕರು ಮಾಡಬೇಕು ಎಂದು ತಾಲೂಕ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎಚ್ ಕೆ ಮಾಳಗೊಂಡ ಹೇಳಿದರು.
ಬುಧವಾರದಂದು ತಾಲೂಕಿನ ತಡವಲಗ ಜೋಡಗುಡಿಯ
ಎಲ್ ಪಿ ಎಸ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮತ್ತು ಸಮನ್ವಯ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಜರುಗಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿಶೇಷಚೇತನ ಮಕ್ಕಳ ಕ್ರೀಡೆ, ಅರಿವು ಹಾಗೂ ಕ್ಷೇತ್ರ ಭೇಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿಶೇಷ ಚೇತನರಿಗೆ ಸ್ವತಂತ್ರರಾಗಿ ಬದುಕುವ ಶಕ್ತಿ ತುಂಬಬೇಕು. ಅವರಿಗೆ ಸಹಾನುಭೂತಿ, ಅನುಕಂಪಕ್ಕಿಂತ ಅವಕಾಶ ಕಲ್ಪಿಸಬೇಕು. ಸದಾಕಾಲ ಪೋಷಕರ ಪ್ರೋತ್ಸಾಹ ಆ ಮಕ್ಕಳಿಗೆ ಇರಬೇಕು ಎಂದರು.
ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಮಾತನಾಡಿ,
ವಿಶೇಷ ಚೇತನ ಮಕ್ಕಳಲ್ಲಿ ಅದ್ವಿತೀಯ ಪ್ರತಿಭೆ ಇರುತ್ತದೆ. ಪೋಷಕರು ಅಂಗವಿಕಲತೆಯನ್ನು ಶಾಪ ಎಂದು ಪರಿಗಣಸದೇ ಅದೊಂದು ವರ ಎಂದು ತಿಳಿದು, ಅವರ ವಿಶೇಷತೆಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಬಿಆರ್ಪಿ ಅಧಿಕಾರಿ ಎ ಜಿ ಚೌಧರಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿಕಲಚೇತನ ಮಕ್ಕಳಲ್ಲಿ ಕ್ರೀಡಾ ಸ್ಫೂರ್ತಿ ತುಂಬಿ, ಜೀವನದ ಎಲ್ಲ ಸವಾಲುಗಳನ್ನು ಎದುರಿಸುವ ಶಕ್ತಿ ಬೆಳೆಸಬೇಕು ಎಂದು ಹೇಳಿದರು.
ಸಿದ್ಧರಾಮ ಪೂಜಾರಿ ಸಾನಿಧ್ಯ ವಹಿಸಿದ್ದರು. ಎಸ್ ಡಿ ಎಂ ಸಿ ಅಧ್ಯಕ್ಷ ರಾಜಕುಮಾರ ಮಿರ್ಜಿ ಅಧ್ಯಕ್ಷತೆ ವಹಿಸಿದ್ದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ ಕೆ ಜಂಬಗಿ, ಮುಖ್ಯ ಶಿಕ್ಷಕಿ ಆರ್ ಆಯ್ ಗುಂದಗಿ, ಸಿ ಆರ್ ಪಿ ಗಳಾದ ಸಂತೋಷ ನೆರಕಿ, ಪ್ರಕಾಶ ರಾಠೋಡ, ಬಸವರಾಜ ವಾಲೀಕಾರ, ಮುಖ್ಯ ಶಿಕ್ಷಕರಾದ ಎಸ್ ಬಿ ದಳವಾಯಿ, ಮಲ್ಲಪ್ಪ ಬಡದಾಳ, ಶಿಕ್ಷಕ ಸಂತೋಷ ಬಂಡೆ, ಶರಣು ತಾರಾಪುರ, ಬಿ ಐ ಈ ಆರ್ ಟಿ ಗಳಾದ ಆರ್ ಪಿ ಗುರವ, ಆರ್ ಸಿ ಗೌರಿ, ಎಸ್ ಎಸ್ ಹಣಮಶೆಟ್ಟಿ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ಹಾಗೂ ವಿಕಲಚೇತನ ಮಕ್ಕಳು ಭಾಗವಹಿಸಿದ್ದರು.
ಬಿ ಆರ್ ಪಿ ಬಸವರಾಜ ಗೊರನಾಳ ಸ್ವಾಗತಿಸಿದರು. ಶಿಕ್ಷಕ ಎಸ್ ಆರ್ ಚಾಳೇಕರ ನಿರ್ವಹಿಸಿದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರೈತರಿಗೆ ೨೫೦೦ ರೂ ಬೆಳೆ ಪರಿಹಾರ ವಿರೋಧಿಸಿ ಪ್ರತಿಭಟನೆ

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಗಾಗಿ ಅರ್ಜಿ ಆಹ್ವಾನ

ಬಬಲೇಶ್ವರದಲ್ಲಿ ಸಬ್ ರಜಿಸ್ಟ್ರಾರ್ ಕಚೇರಿ ಆರಂಭಕ್ಕೆ ಆದೇಶ

ಅ.9ರಂದು ಮೀನುಮರಿ ಮಾರಾಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರೈತರಿಗೆ ೨೫೦೦ ರೂ ಬೆಳೆ ಪರಿಹಾರ ವಿರೋಧಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರದಲ್ಲಿ ಸಬ್ ರಜಿಸ್ಟ್ರಾರ್ ಕಚೇರಿ ಆರಂಭಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಅ.9ರಂದು ಮೀನುಮರಿ ಮಾರಾಟ
    In (ರಾಜ್ಯ ) ಜಿಲ್ಲೆ
  • ಶತಮಾನ ಕಂಡ ಅಪರೂಪದ ಸಾಹಿತಿ ಕುವೆಂಪು :ಡಾ.ಕಟ್ಟಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 07,2026
    In ದಿನಪತ್ರಿಕೆ
  • ಧರ್ಮಕ್ಷೇತ್ರ ಕುರುಕ್ಷೇತ್ರ ಆಗಬಾರದು!
    In ವಿಶೇಷ ಲೇಖನ
  • ನೆಲಮೂಲ ಸಾಹಿತ್ಯ ರಾಜ್ಯ ಯುವ ಗೋಷ್ಠಿ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಥ್ರೋಬಾಲ್ ಸ್ಪರ್ಧೆಯಲ್ಲಿ ತಾಲೂಕಿಗೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಯುವ ಸಂಸತ್ತು ಕಾರ್ಯಕ್ರಮಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.