Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ರಮ ಚಟುವಟಿಕೆ, ಅಪರಾಧ ತಡೆಗೆ ನಿರ್ದಾಕ್ಷಿಣ್ಯ ಕ್ರಮ
(ರಾಜ್ಯ ) ಜಿಲ್ಲೆ

ಅಕ್ರಮ ಚಟುವಟಿಕೆ, ಅಪರಾಧ ತಡೆಗೆ ನಿರ್ದಾಕ್ಷಿಣ್ಯ ಕ್ರಮ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಳಗಾವಿ ಪೋಲಿಸ್ ಮಹಾ ನಿರ್ದೇಶಕ ಚೇತನಸಿಂಗ್ ರಾಠೋರ್ ಖಡಕ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

ಇಂಡಿ:‌ ಸಮಾಜದಲ್ಲಿ ಅಶಾಂತಿ ಸೃಷಿಸುವ ಹಾಗೂ ಕಾನೂನು ಸುವ್ಯವಸ್ಥಿತ ಕೆಡಿಸುವ ಕಿಡಿಗೇಡಿಗಳಿಗೆ, ಪುಡಿ ರೌಡಿಗಳಿಗೆ ಎಡೆಮುರಿ ಕಟ್ಟಿ, ಅಕ್ರಮ ಚಟುವಟಿಕೆ, ಅಪರಾದ ತಡೆಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಉತ್ತರ ವಲಯ ಬೆಳಗಾವಿ ಪೋಲಿಸ್ ಮಹಾ ನಿರ್ದೇಶಕ ಚೇತನಸಿಂಗ್ ರಾಠೋರ್ (ಐಪಿಎಸ್) ಖಡಕ್ ಸೂಚನೆ ನೀಡಿದ್ದಾರೆ.
ಇಂಡಿ ಪಟ್ಟಣದಲ್ಲಿರುವ ಗ್ರಾಮೀಣ ಪೋಲಿಸ್ ಠಾಣಾಗೆ ಬೇಟಿ ನೀಡಿದ ಅವರು, 2024- 25 ನೇ ಸಾಲಿನ ಅಪರಾಧ ಪ್ರಕರಣಗಳ ಬಗ್ಗೆ ಹಾಗೂ ಕಛೇರಿ ಪರಿವೀಕ್ಷಣೆ ಮಾಡಿ ಮಾತನಾಡಿದರು.
ಈ ಭಾಗದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಅಪರಾಧ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಅವುಗಳ ಬಗ್ಗೆ ನಿಗಾವಹಿಸಿ ಅಪರಾಧದಲ್ಲಿ ತೊಡಗಿಕೊಂಡವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು. ಇನ್ನೂ
ಸಣ್ಣಪುಟ್ಟ ಪುಡಿ ರೌಡಿಗಳು ಹುಡುಗಿಯರ ಚುಡಾಯಿಸುವುದು, ಸಣ್ಣ ಮಟ್ಟದಲ್ಲಿ ಗ್ರಾಮದಲ್ಲಿ ಹವಾ ಮೇಂಟೈನ್ ಮಾಡುವಂತವರು, ಸಾರ್ವಜನಿಕ ಪ್ರದೇಶದಲ್ಲಿ ಭಯ ಹುಟ್ಟಿಸುವವರು ವಿರುದ್ಧ ಹಾಗೂ ಅಕ್ರಮ ಚಟುವಟಿಕೆ‌, ಕಾನೂನು ಬಾಹಿರ ಕೃತ್ಯ ನಡೆಸುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನಾತ್ಮಕವಾಗಿ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಇನ್ನು ಸಾರ್ವಜನಿಕರ ಭದ್ರತೆಯ ದೃಷ್ಟಿಯಿಂದ ನಗರದಲ್ಲಿ ರಾತ್ರಿಯ ವೇಳೆ ಪೊಲೀಸ್ ಬೀಟ್ ವ್ಯವಸ್ಥೆ, ಪೆಟ್ರೊಲಿಂಗ್ ವ್ಯವಸ್ಥೆ ಕಲ್ಪಿಸಬೇಕು. ಎ ಹಳ್ಳಿಗಳ ಮಾಹಿತಿ ಹಾಗೂ ಯು ವಾಯ್ ಪ್ರಕರಣಗಳ ತ್ವರಿತ ವಿಲೇವಾರಿ ಮಾಡಲು ತಿಳಿಸಿದರು.
ಸಮಾಜದಲ್ಲಿ ಶಾಂತಿ. ಭದ್ರತೆ, ರಕ್ಷಣೆಯ ಕರ್ತವ್ಯಗಾರಿಕೆ ಪೊಲೀಸ್‌ ಇಲಾಖೆಯದ್ದಾಗಿದೆ. ಪೊಲೀಸರು ಸಾರ್ವಜನಿಕರ ಸೇವೆಗೆ ಸದಾ ಸಿದ್ಧವಾಗಿರಬೇಕು. ಸಮಾಜ ವಿರೋಧಿ ಚಟುವಟಿಕೆಗಳ ನಿಯಂತ್ರಣ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳ ರಕ್ಷಣೆ ಹಾಗೂ ಸಮಾಜದ ಜೀವನ ಮಟ್ಟದ ಸುಧಾರಣೆ ಸಮಾಜವನ್ನು ಉತ್ತಮ ಸ್ಥಿತಿಯಲ್ಲಿಡಲು ಪೂರಕವಾಗುವಂತೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು.
ಅದಲ್ಲದೇ ಠಾಣಾ ಆವರಣದಲ್ಲಿಸಸಿಗಳನ್ನು ನೆಟ್ಟರು, ಆ ಪೋಲಿಸರಿಂದ ಪಥ ಸಂಚಲನ ಮಾಡಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಶಂಕರ ಮಾರಿಹಾಳ, ಪೊಲೀಸ್ ಉಪಾದಿಕ್ಷಕರು ಇಂಡಿ ಉಪವಿಭಾಗ ಜಗದೀಶ್ ಎಚ್ ಎಸ್,
ಇಂಡಿ ಗ್ರಾಮೀಣ ವೃತ್ತ ಸಿಪಿಐ ಎಮ್ ಎಮ್ ಡಪ್ಪಿನ, ಪಿ ಎಸ್ ಐ ಮಹೇಶ ಸಂಖ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.