Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತಿ-ಮತ-ಪಂಥ ಮೀರಿ ಆಚರಿಸುವ ಹೋಳಿ ಹಬ್ಬ
(ರಾಜ್ಯ ) ಜಿಲ್ಲೆ

ಜಾತಿ-ಮತ-ಪಂಥ ಮೀರಿ ಆಚರಿಸುವ ಹೋಳಿ ಹಬ್ಬ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಜಾಗತೀಕರಣದ ಭರಾಟೆಯಲ್ಲಿ ಭಾರತವು ಪಾರಂಪರಿಕವಾಗಿ ಆಚರಣೆ ಮಾಡುತ್ತಾ ಬಂದಿರುವ ಹಬ್ಬಗಳು ನಶಿಸಿ ಹೋಗುತ್ತಿವೆ. ಆದರೆ ಹೋಳಿ ಹಬ್ಬ ಮಾತ್ರ ತನ್ನ ಗತ್ತು ಗೈರತ್ತು ಮುಂದುವರೆಸಿಕೊಂಡು ಹೊರಟಿದೆ. ಏಕೆಂದರೆ ಬಣ್ಣದ ಹಬ್ಬವನ್ನು ಹೆಚ್ಚಾಗಿ ಯುವ ಜನಾಂಗವೇ ಆಚರಣೆ ಮಾಡುವುದರಿಂದ ಇನ್ನು ಜೀವಂತವಾಗಿ ಉಳಿದಿದೆ. ಮೇಲಾಗಿ ಈ ಹಬ್ಬವನ್ನು ಜಾತಿ ಮತ ಪಂಥ ಮತ್ತು ಧರ್ಮ ಮೀರಿ ಎಲ್ಲರೂ ಆಚರಿಸುತ್ತಾರೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.
ಈ ಮೊದಲೆಲ್ಲ ಬಣ್ಣದ ಹಬ್ಬದ ದಿನದಂದು ಸಿಂದಗಿ ಪಟ್ಟಣದ ವಿವಿಧ ಬಡವಾಣೆಗಳ ಯುವಕರು ಬಣ್ಣದಾಟದಲ್ಲಿ ಮಿಂದೇಳುತ್ತಿದ್ದರು, ಜೊತೆಗೆ ಗೆಳೆಯರೆಲ್ಲರೂ ಒಂದುಗೂಡಿ ಗಂಡ ಹೆಂಡತಿಯ ಸೋಗನ್ನು ಹಾಕಿ ಕೃತಕ ಶವ ಸಂಸ್ಕಾರದ ರೂಪಕವನ್ನು ಸೃಷ್ಟಿಸಿ, ಪಟ್ಟಣದ ತುಂಬೆಲ್ಲಾ ಶವದ ಮೆರವಣಿಗೆಯನ್ನು ಮಾಡುತ್ತಾ ಜನರನ್ನು ನಗೆಗಡಲಲ್ಲಿ ತೆಲಿಸುತ್ತಿದ್ದರು. ಹಿರಿಯರಾದವರು ಬಡಾವಣೆಗಳ ಅಥವಾ ಓಣಿಗಳ ಪ್ರಮುಖ ಜಾಗದಲ್ಲಿ ಕುಳಿತುಕೊಂಡು ಹೋಳಿ ಹಬ್ಬದ ವಿಶೇಷ ಹಾಡುಗಳನ್ನು ಹಾಡುತ್ತ ಜನರನ್ನು ರಂಜಿಸುತ್ತಿದ್ದರು. ಆದರೆ ಇಂತಹ ಆಚರಣೆಗಳು ಮೆರಯಾಗಿದ್ದು, ಈಗ ಕೇವಲ ರಂಗಿನಾಟಕ್ಕೆ ಮಾತ್ರ ಸೀಮಿತವಾಗಿದೆ ಎಂದರು.
ಪಟ್ಟಣದಲ್ಲಿ ಈ ಬಾರಿಯ ಓಕಳಿ ಆಡುವಾಗ ಮನುಷ್ಯನ ಚರ್ಮಕ್ಕೆ ಮಾರಕವಾಗುವ ಸುನೇರ್ ಮತ್ತು ಬಳಚೂರ ಬಣ್ಣಗಳನ್ನು ಯುವಕರು ಬಳಸದೆ ಇರುವುದು ಸಂತಸದ ವಿಷಯ. ಆದರೆ ಕೆಲ ಯುವಕರು ಅಲ್ಲಲ್ಲಿ ಮೊಟ್ಟೆಗಳು ಒಡೆಯುತ್ತಿರುವುದು ಕಂಡುಬಂತು. ಚರ್ಮದ ಹಲಿಗೆಗಳು ಸಂಪೂರ್ಣ ಮಾಯವಾಗಿ ಪೈಬರ್ ಹಲಿಗೆಗಳೇ ಹೆಚ್ಚಿನ ಸದ್ದು ಜೋರಾಗಿತ್ತು.
ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ರವಿಗೌಡ ಬಿರಾದಾರ, ಬಸವರಾಜ ಬಿರಾದಾರ, ಬಸು ಉಪ್ಪಾರ, ಚನ್ನು ಮಠ, ಶ್ರೀಧರ ಬಿರಾದಾರ ಸೇರಿದಂತೆ ಅನೇಕರು ಬಣ್ಣದ ಹಬ್ಬದಲ್ಲಿ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
  • 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.