ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯ ಶಾಖೆಯಲ್ಲಿ ಗೌರವಧನ ಆಧಾರದ ಮೇಲೆ ಅತಿಥಿ ಸಹಾಯಕ ಗ್ರಂಥಪಾಲಕರು (ಉuesಣ ಂssisಣಚಿಟಿಣ ಐibಡಿಚಿಡಿiಚಿಟಿ) (ತಾತ್ಕಾಲಿಕ) ಹಾಗೂ ಅತಿಥಿ ಗ್ರಂಥಾಲಯ ಸಹಾಯಕರು (Library Assistant)(ತಾತ್ಕಾಲಿಕ) ಹುದ್ದೆಗೆ ಇದೇ ೨೯ ರಂದು ಬೆಳಿಗ್ಗೆ ೧೧:೩೦ ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾ ಭವನದಲ್ಲಿ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು.
ಹೆಚ್ಚಿನ ಮಾಹಿತಿಗಾಗಿ www.kswu.ac.in£ÀÄßಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

