ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ತಾಲೂಕಿನ ಜಾಯವಾಡಗಿಯ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕಿ ಮಲ್ಲಮ್ಮ ಚೌಧರಿ ಅವರಿಗೆ ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ಗದಗ ದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.

