ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಇಂದು ನಡೆದ ದ್ವೀತಿಯು ಪಿಯುಸಿ ವಾರ್ಷಿಕ ಪರೀಕ್ಷೆ-೧ರ ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಹಾಗೂ ಗಣಕ ವಿಜ್ಞಾನ ಪರೀಕ್ಷೆಗೆ ನೋಂದಾಯಿಸಿಕೊಂಡ ೨೯,೩೭೨ ವಿದ್ಯಾರ್ಥಿಗಳ ಪೈಕಿ ೨೭,೯೭೪ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, ೧,೩೯೮ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.