Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ

ಮೇ ಅಂತ್ಯದವರೆಗೆ ಕೆರೆಗಳಿಗೆ ನೀರು ಬಿಡಲು ಆಗ್ರಹಿಸಿ ಮನವಿ

ಬಳ್ಳೊಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಶ್ರೀ ವೀರಭದ್ರೇಶ್ವರ ಜಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಳ್ಳರ ಹಾವಳಿ ತಪ್ಪಿಸಲು ಸಿಸಿ ಕ್ಯಾಮರಾ ಅಳವಡಿಸಿ
(ರಾಜ್ಯ ) ಜಿಲ್ಲೆ

ಕಳ್ಳರ ಹಾವಳಿ ತಪ್ಪಿಸಲು ಸಿಸಿ ಕ್ಯಾಮರಾ ಅಳವಡಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿ ಹೊರ ಠಾಣೆಯಲ್ಲಿ ದಲಿತ ಕುಂದುಕೊರತೆ ಸಭೆ | ಡಿವೈಎಸ್ಪಿ ಮರ್ತಜಾ ಖಾದ್ರಿ ಸೂಚನೆ

ಉದಯರಶ್ಮಿ ದಿನಪತ್ರಿಕೆ

ಮೋರಟಗಿ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕೂಡಾ ಕಳ್ಳತನ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ ದರೋಡೆಕೋರರನ್ನು ಬಂದಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಕಳ್ಳರ ಹಾವಳಿ ತಪ್ಪಿಸಲು ಮುಂಜಾಗೃತವಾಗಿ ಮಠ ಮಂದಿರ, ದೇವಸ್ಥಾನ, ಹಾಗೂ ಅಂಗಡಿ-ಮುಂಗಟ್ಟುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು ಎಂದು ಪ್ರೊಬೆಷನರಿ ಡಿ.ವಾಯ್. ಎಸ್. ಪಿ ಮರ್ತಜಾ ಖಾದ್ರಿ ಸೂಚಿಸಿದರು.
ಗ್ರಾಮದ ಹೊರ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡ ದಲಿತ ಕುಂದುಕೊರತೆ ಸಭೆಯಲ್ಲಿ ಬಾಗವಹಿಸಿ ಅವರು ಮಾತನಾಡಿದರು.
ಮೋರಟಗಿ ಹೊರಠಾಣೆಗೆ ೧೪ ಹಳ್ಳಿಗಳು ವಳಪಾಡುತ್ತವೆ ತಮ್ಮ ತಮ್ಮ ಗ್ರಾಮಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಮುಕ್ತವಾಗಿ ಪೊಲೀಸ್ ಠಾಣೆಗೆ ಬೀಟ್ ಪೋಲೀಸರಿಗೆ ಅಥವಾ ೧೧೨ ಗೆ ಕರೆಮಾಡಿ ತಿಳಸಬೇಕು ತಾವುಗಳು ಭಯಪಡುವ ಅವಶ್ಯವಿಲ್ಲ ತಾವು ತಿಳಿಸಿದ ವಿಷಯ ಇಲಾಖೆ ಗುಪ್ರವಾಗಿ ಇಡುಲಾಗುವುದು.
ನಂತರ ಪಿಎಸ್ಐ ಆರಿಫ್ ಮುಷಾಪುರಿ ಮಾತನಾಡಿ ದಿನದಿಂದ ದಿನಕ್ಕೆ ರಾಷ್ಟ್ರೀಯ ಮೇಲೆ ಅಪಘಾತ ಪ್ರಕರಣಗಳು ಕೂಡಾ ಹೆಚ್ಚಾಗುತ್ತಿವೆ ತಮ್ಮ ಪ್ರಾಣ ರಕ್ಷಣೆಗೆ ಹೆಲ್ಮೆಟ್ ಕಡ್ಡಾಯವಾಗಿ ಬಳಸಿ ವಾಹನ ಚಲಿಸಬೇಕು ಯಾವುದೇ ಕಾರಣಕ್ಕೂ ಇನ್ಶೂರೆನ್ಸ್ ಕಟ್ಟುವುದು ಮರೆಯಬೇಡಿ ಎಂದರು.
ಸಭೆಯಲ್ಲಿ ಮಾಜಿ ಸೈನಿಕ ಎಂ ಟಿ ಸಿಂಗೆ, ರವಿ ನಡುವಿನಕೇರಿ ಧರ್ಮರಾಜ ಎಂಟಮನ, ಹಾವಣ್ಣ ಕಕ್ಕಳಮೆಲಿ, ಶ್ರೀಮಂತ ಮಳಗಿ ನಿಂಗಣ್ಣ ವಾಲಿಕಾರ, ಚನ್ನಪ್ಪ ಬಳಗಾನೂರ, ಬಿಟ್ ಪೊಲೀಸ್ ಸಿಬ್ಬಂದಿಗಳಾದ ಭೀಮು ಲಮಾಣಿ ನಿಂಗಪ್ಪ ಪೂಜಾರಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ

ಮೇ ಅಂತ್ಯದವರೆಗೆ ಕೆರೆಗಳಿಗೆ ನೀರು ಬಿಡಲು ಆಗ್ರಹಿಸಿ ಮನವಿ

ಬಳ್ಳೊಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಶ್ರೀ ವೀರಭದ್ರೇಶ್ವರ ಜಾತ್ರೆ

ಪ್ರತಿ ಗ್ರಾಹಕ ತನ್ನ ಹಕ್ಕುಗಳನ್ನು ಅರಿತುಕೊಳ್ಳುವುದು ಮುಖ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಮೇ ಅಂತ್ಯದವರೆಗೆ ಕೆರೆಗಳಿಗೆ ನೀರು ಬಿಡಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಬಳ್ಳೊಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಶ್ರೀ ವೀರಭದ್ರೇಶ್ವರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಪ್ರತಿ ಗ್ರಾಹಕ ತನ್ನ ಹಕ್ಕುಗಳನ್ನು ಅರಿತುಕೊಳ್ಳುವುದು ಮುಖ್ಯ
    In (ರಾಜ್ಯ ) ಜಿಲ್ಲೆ
  • ಹಿಪ್ಪರಗಿ ಜಲಾಶಯದಲ್ಲಿ ಇಳಿಮುಖವಾಗುತ್ತಿರುವ ಜೀವಜಲ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್ನೆಲ್ ಅಧಿಕಾರಿಗಳಿಂದ ಚಡಚಣ ಭಾಗದ ರೈತರಿಗೆ ಮಲತಾಯಿ ಧೋರಣೆ
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ಕಡಣಿ ಭೋಗೇಶ್ವರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರ ದಾಸಿಮಯ್ಯ ನವರ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ನಿಸರ್ಗ ನಮಗೆ ಎಲ್ಲವನ್ನೂ ಕಲಿಸುವ ಮಹಾಗುರು :ಗವಿಸಿದ್ದೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.