ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ೨೦೨೫-೨೬ ನೇ ಸಾಲಿಗೆ ತಾಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯ ಶಾಲೆಗೆ ೬ ನೇ ತರಗತಿಗೆ ಮಾ.೨೩ ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರಗಳು ಈ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ oಡಿ ತಿತಿತಿ.viಜಥಿಚಿvಚಿhiಟಿi.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ ಸೈಟ್ ನಲ್ಲಿ ಲಭ್ಯ ಇರುವುದು. ಪ್ರವೇಶ ಪತ್ರವನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.