Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇವರ ದಾಸಿಮಯ್ಯ ನವರ ಜಯಂತಿ ಆಚರಣೆ

ನಿಸರ್ಗ ನಮಗೆ ಎಲ್ಲವನ್ನೂ ಕಲಿಸುವ ಮಹಾಗುರು :ಗವಿಸಿದ್ದೇಶ್ವರ ಶ್ರೀ

ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮದ ಪಾತ್ರ ಅನನ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ ವ್ಯವಸ್ಥಿತವಾಗಿ ಜರುಗಿಸಿ
(ರಾಜ್ಯ ) ಜಿಲ್ಲೆ

ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ ವ್ಯವಸ್ಥಿತವಾಗಿ ಜರುಗಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ೨೯ ಕೇಂದ್ರಗಳಲ್ಲಿ ಜರುಗಲಿರುವ ಆದರ್ಶ ವಿದ್ಯಾಲಯಗಳ ೬ನೇ ತರಗತಿಯ ಪ್ರವೇಶ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ತಿಳಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ೨೦೨೫-೨೬ನೇ ಸಾಲಿನ ಆದರ್ಶ ವಿದ್ಯಾಲಯಗಳ ಪ್ರವೇಶ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ವಿಜಯಪುರ ತಾಲೂಕಿನ ಒಟ್ಟು ೨೯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ ೨೩ರಂದು ಆದರ್ಶ ವಿದ್ಯಾಲಯಗಳ ೬ನೇ ತರಗತಿಯ ಪ್ರವೇಶ ಪರೀಕ್ಷೆಗಳು ಜರುಗಲಿವೆ. ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿಯೊಂದಿಗೆ ತಾವು ಕರ್ತವ್ಯ ನಿರ್ವಹಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಗುರುತಿನ ಚೀಟಿಯನ್ನು ಆನ್‌ಲೈನ್ ಮುಖಾಂತರ ಪಡೆದುಕೊಂಡು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿಲಾಗಿದೆ. ಅಂದು ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಪರೀಕ್ಷೆಗಳನ್ನು ಸುಸುತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಡಯಟಿನ ಪ್ರಾಂಶುಪಾಲರಾದ ಶ್ರೀಮತಿ ಉಮಾದೇವಿ ಸೊನ್ನದ, ಜಿಲ್ಲಾ ನೋಡಲ್ ಅಧಿಕಾರಿಗಳಾದ ನಾರಾಯಣ ಬಾಬಾನಗರ, ಹುಸೇನಸಾ ಮುಲ್ಲಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಟಿ.ಎಸ್ ಕೊಲ್ಹಾರ, ಎಲ್ಲ ತಾಲೂಕು ಶಿಕ್ಷಣಾಧಿಕಾರಿಗಳು, ಆದರ್ಶ ವಿದ್ಯಾಲಯಗಳ ಮುಖ್ಯೋಪಾಧ್ಯಾಯರು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಡಯಟ್‌ನ ಉಪನ್ಯಾಸಕರು, ಸ್ಥಳೀಯ ಜಾಗೃತ ದಳದ ಸದಸ್ಯರುಗಳು, ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇವರ ದಾಸಿಮಯ್ಯ ನವರ ಜಯಂತಿ ಆಚರಣೆ

ನಿಸರ್ಗ ನಮಗೆ ಎಲ್ಲವನ್ನೂ ಕಲಿಸುವ ಮಹಾಗುರು :ಗವಿಸಿದ್ದೇಶ್ವರ ಶ್ರೀ

ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮದ ಪಾತ್ರ ಅನನ್ಯ

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇವರ ದಾಸಿಮಯ್ಯ ನವರ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ನಿಸರ್ಗ ನಮಗೆ ಎಲ್ಲವನ್ನೂ ಕಲಿಸುವ ಮಹಾಗುರು :ಗವಿಸಿದ್ದೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.