ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ನಗರ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಉತ್ನಾಳ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇದ್ದ ೦೧ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಗೌರವ ಧನ ಆಧಾರದ ಮೇಲೆ ಕಲಬುರಗಿ ಉಚ್ಛನ್ಯಾಯಾಲಯದ ರಿಟ್ ಅಪೀಲ್ ಆದೇಶದನ್ವಯ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವಿಜಯಪುರ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
