Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಬೇಡ್ಕರ್ ಭವನ, ಜಿಲ್ಲಾ ಕ್ರೀಡಾಂಗಣಕ್ಕೆ ಡಿಸಿ ಟಿ.ಭೂಬಾಲನ್ ಭೇಟಿ :ಪರಿಶೀಲನೆ
(ರಾಜ್ಯ ) ಜಿಲ್ಲೆ

ಅಂಬೇಡ್ಕರ್ ಭವನ, ಜಿಲ್ಲಾ ಕ್ರೀಡಾಂಗಣಕ್ಕೆ ಡಿಸಿ ಟಿ.ಭೂಬಾಲನ್ ಭೇಟಿ :ಪರಿಶೀಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬುಧವಾರ ನಗರದ ಅಂಬೇಡ್ಕರ್ ಭವನ, ಡಾ. ಬಿ.ಅರ್ ಅಂಬೇಡ್ಕರ ಕ್ರೀಡಾಂಗಣ, ನಗರದ ಜಿಲ್ಲಾ ಪಂಚಾಯತಿಯ ಹತ್ತಿರವಿರುವ ಈಜುಕೊಳ ಹಾಗೂ ಒಳಾಗಂಣ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಅಂಬೇಡ್ಕರ್ ಭವನದ ದುರಸ್ತಿ ಹಾಗೂ ನವೀಕರಣ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಅಗತ್ಯ ದುರಸ್ತಿ ಕಾಮಗಾರಿ ಹಾಗೂ ಮುಖ್ಯ ರಸ್ತೆಯಿಂದ ಭವನಕ್ಕೆ ಕಲ್ಪಿಸುವ ರಸ್ತೆ ಅಗಲೀಕರಣ ಕುರಿತಾದ ಕಾಮಗಾರಿಯ ಅಂದಾಜು ಪತ್ರಿಕೆಯನ್ನು ಸಿದ್ದಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಡಾ. ಬಿ.ಆರ್ ಅಂಬೇಡ್ಕರ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಅವರು, ಅಭ್ಯಾಸಕ್ಕೆ ಆಗಮಿಸುವ ಕ್ರೀಡಾಪಟುಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು.ಸ್ವಚ್ಚತೆಗೆ ಆಧ್ಯತೆ ನೀಡಬೇಕು. ಕ್ರೀಡಾಂಗಣವನ್ನು ಆಕರ್ಷಿಣೀಯವಾಗಿಸುವ ನಿಟ್ಟಿನಲ್ಲಿ ಬಣ್ಣ ಹಾಗೂ ಗೋಡೆ ಚಿತ್ರ ಬಿಡಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತಿ ಹತ್ತಿರವಿರುವ ಈಜುಕೊಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನೀರಿನ ಸಮಸ್ಯೆ ಬಾರದಿರುವಂತೆ ಸಮರ್ಪಕ ನೀರು ಪೂರೈಸಬೇಕು ಎಂದು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು. ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಗತ್ಯವಿರುವ ಮೂಲಭೂತ ಸೌಲಭ್ಯ ಹಾಗೂ ಸಮರ್ಪಕ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಹಾಗೂ ಒಳಾಂಗಣ ಕ್ರೀಡಾಂಗಣದ ಸ್ವಚ್ಚತೆಗೆ ಕ್ರಮವಹಿಸಿ ವಿಳಂಬವಿಲ್ಲದೆ ಅವಶ್ಯಕ ದುರಸ್ತಿ ಕಾಮಗಾರಿಗಳನ್ನು ನಿರ್ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಜೆ.ಇಂಡಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ್ ದೈವಾಡಿ ಸೇರಿದಂತೆ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.