ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕಿನ ನಾಗಬೇನಾಳ ಗ್ರಾಮದ ಯಮನವ್ವ ಮಾದರ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಿನ ಜಾವ ೪:೩೦ ರ ಸುಮಾರಿಗೆ ತಮ್ಮ ಮನೆಯಿಂದ ಯಾರಿಗೂ ಹೇಳದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾಳೆ ಎಂದು ಯಮನವ್ವಳ ಸಹೋದರ ಮಲ್ಲಿಕಾರ್ಜುನ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.