Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುರಿಗಾಹಿಗಳ ಮೇಲಾಗುತ್ತಿರುವ ದೌರ್ಜನ್ಯ ತಡೆಗಟ್ಟಿ, ಸಂತ್ರಸ್ತರಿಗೆ ಪರಿಹಾರ ಒದಗಿಸಿ
(ರಾಜ್ಯ ) ಜಿಲ್ಲೆ

ಕುರಿಗಾಹಿಗಳ ಮೇಲಾಗುತ್ತಿರುವ ದೌರ್ಜನ್ಯ ತಡೆಗಟ್ಟಿ, ಸಂತ್ರಸ್ತರಿಗೆ ಪರಿಹಾರ ಒದಗಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲರಿಂದ ಮುಖ್ಯಮಂತ್ರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕುರಿಗಾಹಿಗಳ ಮೇಲಾಗುತ್ತಿರುವ ದೌರ್ಜನ್ಯ ತಡೆಗಟ್ಟಲು ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಕುರಿಗಾಯಿಗಳ ಸಂಖ್ಯೆ ಹೆಚ್ಚಾಗಿದೆ. ಈ ಕುರಿಗಾಯಿಗಳು ತಮ್ಮ‌ ಕುರಿಗಳನ್ನು ಮೇಯಿಸಲು‌ ಕುರಿ ಹಿಂಡಿಗಳೊಂದಿಗೆ ಊರಿಂದೂರಿಗೆ ಸಂಸಾರ ಸಮೇತ ಅಲೆದಾಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಕುರಿಗಳ ಬೆಲೆ ಹೆಚ್ಚಾಗಿದ್ದು ಕಳ್ಳರಿಗೆ ವರದಾನವಾಗಿದೆ. ಇಂಥ‌ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ವಾಸ್ತವ್ಯ ಹೂಡಿರುವ ಸಂದರ್ಭದಲ್ಲಿ ಕುರಿಗಳ್ಳರ ಹಾವಳಿ ಹೆಚ್ಚಾಗಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಯಿ ಯುವಕ ಶರಣಪ್ಪ ಬಸಪ್ಪ ಜಮ್ಮನಗಟ್ಟಿ ಇತ್ತೀಚೆಗೆ ಕುರಿಗಳ ಹಿಂಡಿನೊಂದಿಗೆ ವಾಸ್ತವ್ಯ ಮಾಡಿದ್ದಾಗ ಕಳ್ಳತನಕ್ಕೆ ಬಂದಿದ್ದ ಮೂರು ಜನ ಕುರಿಗಳ್ಳರನ್ನು ತಡೆಯಲು ಹೋದಾಗ ಅವನನ್ನು ಕೊಲೆ ಮಾಡಿ‌ ಕುರಿಗಳನ್ನು ಕದ್ದುಕೊಂಡು ಹೋಗಿದ್ದಾರೆ. ಇಂಥ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿದ್ದು, ಈ ರೀತಿಯ ಘಟನೆಗಳನ್ನು ತಡೆಯಲು‌ ಕೂಡಲೇ ಕ್ರಮ ಕೈಗೊಳ್ಳುವಂತೆ ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು. ಅಷ್ಟೇ ಅಲ್ಪ, ಕುರಿಗಾಯಿಗಳಿಗೆ ಸೂಕ್ತ ರಕ್ಷಣೆ ಒದಗಿಸಲು ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡಬೇಕು‌ ಎಂದು ಶಾಸಕರು ವಿನಂತಿ ಮಾಡಿದ್ದಾರೆ.
ಅಲ್ಲದೇ, ಇಂಥ ಘಟನೆಗಳು ನಡೆದ ಸಂದರ್ಭದಲ್ಲಿ ಅಂಥವರ ಕುಟುಂಬಕ್ಕೆ ಸರಕಾರ ಧೈರ್ಯ ತುಂಬಬೇಕು ಮತ್ತು ಸೂಕ್ತ ಪರಿಹಾರ ನೀಡಲು ಅನುದಾನ ಘೊಷಣೆ ಮಾಡಬೇಕು ಎಂದು ಸುನೀಲಗೌಡ ಪಾಟೀಲ ಮುಖ್ಯಮಂತ್ತಿಗಳಿಗೆ ವಿನಂತಿ ಮಾಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.