Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ

ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನುಷ್ಯನ ಮನಸ್ಸು ಪರಿವರ್ತಿಸುವ ಶಕ್ತಿ ನಾಟಕಕ್ಕಿದೆ :ಹಾರಿವಾಳ
(ರಾಜ್ಯ ) ಜಿಲ್ಲೆ

ಮನುಷ್ಯನ ಮನಸ್ಸು ಪರಿವರ್ತಿಸುವ ಶಕ್ತಿ ನಾಟಕಕ್ಕಿದೆ :ಹಾರಿವಾಳ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಕೆಟ್ಟ ಗುಣಗಳನ್ನು ಬಿಟ್ಟು ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಮನುಷ್ಯನ ಮನಸ್ಸನ್ನು ಪರಿವರ್ತಿಸುವ ಶಕ್ತಿ ನಾಟಕ ಕಲೆಯಲ್ಲಿ ಅಡಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.
ತಾಲೂಕಿನ ನಾಗೂರ ಗ್ರಾಮದ ಆರಾಧ್ಯದೈವ ಯಮನೂರೇಶ್ವರ ಜಾತ್ರಾಮಹೋತ್ಸವದಂಗವಾಗಿ ಬುಧವಾರ ರಾತ್ರಿ ಯಮನೂರೇಶ್ವರ ನಾಟ್ಯ ಸಂಘವು ಹಮ್ಮಿಕೊಂಡಿದ್ದ ಕಲಿಯುಗದಲ್ಲಿ ಘರ್ಜಿಸಿದ ಕರ್ಣಾಜುನ ಸಾಮಾಜಿಕ ನಾಟಕದ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಜಾತ್ರೆಯಂತಹ ಸಂದರ್ಭದಲ್ಲಿ ನಾಟಕ ಪ್ರದರ್ಶನಗಳು ಇನ್ನೂ ಜೀವಂತವಾಗಿವೆ. ನಾಟಕಗಳಿಂದ ಜನರು ಮನರಂಜನೆ ಪಡೆಯುವ ಜೊತೆಗೆ ನೈತಿಕ ಮೌಲ್ಯಗಳನ್ನು ತಿಳಿದುಕೊಳ್ಳಲು ಸಾಧ್ಯ ಎಂದರು.
ಜೆಡಿಎಸ್ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಮಾತನಾಡಿ,ಸಾಮಾಜಿಕ ವಿಡಂಬನೆಯನ್ನು ನಾಟಕದ ಮೂಲಕ ಬಿಂಬಿಸಿ ಒಳ್ಳೆಯ ಆಚಾರ-ವಿಚಾರ ಬದುಕು ಕಲಿಸುವ ಸಾಮಾಜಿಕ ನಾಟಕಗಳು ಇನ್ನೂ ಜೀವಂತವಾಗಿವೆ. ಅವುಗಳನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸೋಣವೆಂದರು.
ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಮಾತನಾಡಿ, ಮಾನವೀಯ ಮೌಲ್ಯಗಳು ನಾಟಕಗಳಿಂದ ತಿಳಿದುಕೊಳ್ಳಬಹುದು. ಕವಿಯ ಕಾಲ್ಪನಿಕ ಹಿಂದಿರುವ ರಹಸ್ಯ ಸಾಮಾಜಿಕ ಜೀವನದ ಸಂದೇಶ ನೀಡುವ ನೆಲೆಯಾಗಿದೆ. ನಾಟಕದ ಕೆಲವು ಸನ್ನಿವೇಶಗಳಿಂದ ನಮ್ಮ ಬದುಕನ್ನು ಬದಲಾಯಿಸುವ ಶಕ್ತಿ ಅದರಲ್ಲಿ ಅಡಗಿದೆ ಎಂದರು.
ಸಾನಿಧ್ಯ ವಹಿಸಿದ್ದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ನಾಟಕ ಗ್ರಾಮೀಣ ಭಾಗದ ಕಲೆ. ನಿಜ ಜೀವನದಲ್ಲಿ ಕೆಲವು ಮೌಲ್ಯಗಳನ್ನು ಬೆಳೆಸುತ್ತೇವೆ. ಒಳ್ಳೆಯ ಮೌಲ್ಯಗಳು ಬದುಕಿನ ಭವಿಷ್ಯತ್ತಿಗೆ ಬುನಾದಿಯಾಗಬೇಕು. ನಾಗೂರ ಗ್ರಾಮದ ರಂಗಭೂಮಿ ಕಲಾವಿದ ದಿ.ಬಸಲಿಂಗಯ್ಯ ಹಿರೇಮಠ ಅವರು ಈಚೆಗೆ ಯೂಟ್ಯೂಬ್ ಮೂಲಕ ಗೋಡಂಬಿ ಕಾಕಾ ಎಂದೇ ಜನರಿಗೆ ಚಿಪರಚಿತರಾಗಿದ್ದರು. ಇವರ ಅಕಾಲಿಕ ನಿಧನವು ನಾಗೂರ ಗ್ರಾಮಕ್ಕೆ ತುಂಬಲಾರದ ನಷ್ಟವಾಗಿದೆ. ಇಂತಹ ಕಲಾವಿದ ಈ ಗ್ರಾಮದಲ್ಲಿ ಜನಿಸಿದ್ದು ಎಲ್ಲರೂ ಹೆಮ್ಮೆ ಪಡುವ ಸಂಗತಿ ಎಂದರು.
ಸಿ.ಎಂ.ಮರೋಳ, ಸಿ.ಐ.ಮುಳವಾಡ ಮಾತನಾಡಿದರು.
ಅಧ್ಯಕ್ಷತೆಯನ್ನು ಮಣ್ಣೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲು ಲಮಾಣಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಾದ ಹೈದರಸಾಬ ಚಪ್ಪರಬಂದ, ಮುಖಂಡರಾದ ದಾದಾಪೀರ ಶೇಖ, ಮಹೇಶ ಮುಳವಾಡ, ಶರಣು ಮರೋಳ, ಅಮರಯ್ಯ ಹಿರೇಮಠ,ಗುರುನಾಥ ದಳವಾಯಿ, ಧರ್ಮಣ್ಣ ಪೂಜಾರಿ, ಮಲ್ಲಪ್ಪ ಆಲಕೊಪ್ಪರ, ಇಬ್ರಾಹಿಂ ಚಪ್ಪರಬಂದ, ರಮೇಶ ನಿಡಗುಂದಿ, ಖಾಜಂಬರ ರಗಟಿ, ಶ್ರೀಶೈಲ ನಿಡಗುಂದಿ.ಯಮನೂರಿ ಕ್ವಾಟಿ ಇತರರು ಇದ್ದರು. ವೈ.ಎಚ್.ಅಂಗಡಗೇರಿ, ಐ.ಸಿ.ಗೌರ ಅವರು ಕಾರ್ಯಕ್ರಮ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ

ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ
    In ವಿಶೇಷ ಲೇಖನ
  • ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.